ICC Cricket World Cup 2023

ವಿಶ್ವಕಪ್: ತವರಿಗೆ ಮರಳಿದ ಶ್ರೀಲಂಕಾ ತಂಡ, ನೀರಸ ಪ್ರದರ್ಶನಕ್ಕೆ 'ಬಾಹ್ಯ ಪಿತೂರಿ' ಕಾರಣ ಎಂದ ಮುಖ್ಯ ಆಯ್ಕೆಗಾರ!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನೀರಸ ಪ್ರದರ್ಶನದ ಮೂಲಕ ಟೂರ್ನಿಯಿಂದಲೇ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದ್ದು, ತಂಡದ ಹೀನಾಯ ಪ್ರದರ್ಶನಕ್ಕೆ ತಂಡದ ಮುಖ್ಯ ಆಯ್ಕೆಗಾರ 'ಬಾಹ್ಯ ಪಿತೂರಿ' ಕಾರಣ ಎಂದು ದೂರಿದ್ದಾರೆ.

ICC Cricket World Cup 2023: ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಗೆಲುವು, ಪಾಕ್ ಸೆಮೀಸ್ ಕನಸಿಗೆ ಪವಾಡವೇ ನಡೆಯಬೇಕು!
ಐಸಿಸಿ ಕ್ರಿಕೆಟ್ ವಿಶ್ವಕರ್ ಟೂರ್ನಿ ನಿರ್ಣಾಯಕ ಹಂತ ತಲುಪಿದ್ದು, ನಿನ್ನೆ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಜಯ ದಾಖಲಿಸುವುದರೊಂದಿಗೆ ಪಾಕಿಸ್ತಾನದ ಸೆಮಿ ಫೈನಲ್ ಕನಸು ಬಹುತೇಕ ಕಮರಿ ಹೋಗಿದ್ದು, ಆ ತಂಡ ಸೆಮೀಸ್ ಗೆ ಅರ್ಹತೆ ಪಡೆಯಲು ಪವಾಡವೇ ನಡೆಯಬೇಕಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸೆಮೀಸ್ ರೇಸ್, ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೆಮೀಸ್ ರೇಸ್ ನಲ್ಲಿರುವ ನ್ಯೂಜಿಲೆಂಡ್ ತಂಡ ಇಂದು ಬೆಂಗಳೂರಿನಲ್ಲಿ ಶ್ರೀಲಂಕಾ ತಂಡ ಎದುರಿಸುತ್ತಿದ್ದು, ಟಾಸ್ ಗೆದ್ದ ಕಿವೀಸ್ ಪಡೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ICC Cricket World Cup 2023: ನ್ಯೂಜಿಲೆಂಡ್-ಶ್ರೀಲಂಕಾ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಪಾಕಿಸ್ತಾನಕ್ಕೆ ಅದೃಷ್ಟ?
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಬೆಂಗಳೂರು ಪಂದ್ಯದಲ್ಲಿ ಸೆಮೀಸ್ ಗೆ ಸಿದ್ದವಾಗುತ್ತಿರುವ ನ್ಯೂಜಿಲೆಂಡ್ ತಂಡ ಶ್ರೀಲಂಕಾ ತಂಡವನ್ನು ಎದುರಿಸುತ್ತಿದ್ದು, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.

'ವಿಶ್ವಕಪ್ ಲೋಕಲ್ ಟೂರ್ನಿಯಲ್ಲ... ನಾಚಿಕೆಯಾಗಬೇಕು... ನಾನ್ ಸೆನ್ಸ್': ಪಾಕಿಸ್ತಾನದ ಹಸನ್ ರಾಜಾಗೆ ಮಹಮದ್ ಶಮಿ ತಿರುಗೇಟು
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಬೇರೆ ಚೆಂಡು ನೀಡಲಾಗುತ್ತಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಹಸನ್ ರಾಜಾಗೆ ಭಾರತ ತಂಡದ ವೇಗಿ ಮಹಮದ್ ಶಮಿ ಖಡಕ್ ತಿರುಗೇಟು ನೀಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಕೊನೆಗೂ ಗೆಲುವಿನ ನಗೆ ಬೀರಿದ ಇಂಗ್ಲೆಂಡ್, ನೆದರ್ಲೆಂಡ್ಸ್ ವಿರುದ್ಧ 160 ರನ್ ಜಯ
ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ಟೂರ್ನಿಯಲ್ಲಿ ಸತತ ಸೋಲುಗಳಿಂದ ಕೆಂಗೆಟ್ಟು ಟೂರ್ನಿಯಿಂದ ಹೊರಬಿದ್ದಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಕೊನೆಗೂ ಗೆಲುವಿನ ನಗೆ ಬೀರಿದ್ದು, ನೆದರ್ಲೆಂಡ್ಸ್ ತಂಡದ ವಿರುದ್ಧ 160ರನ್ ಗಳ ಭರ್ಜರಿ ಜಯ ಸಾಧಿಸಿದೆ.

Timed-out dismissal: ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ಏನು ಮಾಡಬೇಕೋ ಅದನ್ನು ಮಾಡಿದೆ- ಶಕೀಬ್ ಅಲ್ ಹಸನ್
ಶ್ರೀಲಂಕಾದ ಏಜಂಲೋ ಮ್ಯಾಥ್ಯೂಸ್ ಟೈಮ್ಡ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್, 'ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ನಾನು ಏನು ಮಾಡಬೇಕೋ ಅದನ್ನು ಮಾಡಿದೆ ಎಂದು ಹೇಳಿದ್ದಾರೆ.

ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಇನ್ನು ಗೌರವ ಕೊಡಲ್ಲ; ಬಾಂಗ್ಲಾದೇಶದ ವಿರುದ್ಧ ಏಂಜಲೋ ಮ್ಯಾಥ್ಯೂಸ್ ಕಿಡಿ
ಇಷ್ಟು ಕೆಳಮಟ್ಟಕ್ಕಿಳಿದ ಮತ್ತೊಂದು ತಂಡವನ್ನು ನೋಡಿಲ್ಲ.. ಅವರಿಗೆ ಇನ್ನು ಗೌರವ ಕೊಡಲ್ಲ ಎಂದು ಹೇಳುವ ಮೂಲಕ ಬಾಂಗ್ಲಾದೇಶದ ವಿರುದ್ಧ ಶ್ರೀಲಂಕಾ ಆಟಗಾರ ಏಂಜಲೋ ಮ್ಯಾಥ್ಯೂಸ್ ಕಿಡಿಕಾರಿದ್ದಾರೆ.

ICC Cricket World Cup 2023: ದ.ಆಫ್ರಿಕಾ ವಿರುದ್ಧ ಭರ್ಜರಿ ಬೌಲಿಂಗ್, ದಾಖಲೆ ಮುರಿದ ರವೀಂದ್ರ ಜಡೇಜಾ, ಆದರೂ ಯುವರಾಜ್ ಸಿಂಗ್ ಗೇ ಅಗ್ರಸ್ಥಾನ!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ರವೀಂದ್ರ ಜಡೇಜಾ ವಿಶ್ವಕಪ್ ಟೂರ್ನಿಯಲ್ಲಿ ಯುವರಾಜ್ ಸಿಂಗ್ ದಾಖಲೆಯೊಂದನ್ನು ಮುರಿದಿದ್ದಾರೆ.

