ICC Cricket World Cup 2023

ಐಸಿಸಿ ವಿಶ್ವಕಪ್ ಟೂರ್ನಿಯಲ್ಲೇ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ, 7ನೇ ಸ್ಥಾನಕ್ಕಾಗಿ ಇಂಗ್ಲೆಂಡ್-ಆಫ್ಘಾನಿಸ್ತಾನ ಪೈಪೋಟಿ
ಕ್ರಿಕೆಟ್

ಐಸಿಸಿ ವಿಶ್ವಕಪ್ ಟೂರ್ನಿಯಲ್ಲೇ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ, 7ನೇ ಸ್ಥಾನಕ್ಕಾಗಿ ಇಂಗ್ಲೆಂಡ್-ಆಫ್ಘಾನಿಸ್ತಾನ ಪೈಪೋಟಿ

ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವಿಲ್ಲದೇ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ನಡೆಯುವುದೇ..? ಇಂತಹುದೊಂದು ಪ್ರಶ್ನೆ ಇದೀಗ ಮೂಡಿದೆ.

ICC Cricket World Cup 2023: ಇಂಗ್ಲೆಂಡ್ ಬೌಲರ್ ಗಳ ಪಾರಮ್ಯ; ಅಲ್ಪ ಮೊತ್ತಕ್ಕೆ ಕುಸಿದ ಭಾರತ
ಕ್ರಿಕೆಟ್

ICC Cricket World Cup 2023: ಇಂಗ್ಲೆಂಡ್ ಬೌಲರ್ ಗಳ ಪಾರಮ್ಯ; ಅಲ್ಪ ಮೊತ್ತಕ್ಕೆ ಕುಸಿದ ಭಾರತ

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಅಲ್ಪ ಮೊತ್ತ ಗಳಿಸಿದೆ.

ICC Cricket World Cup 2023: ಭಾರತಕ್ಕೆ ರೋಹಿತ್ ಶರ್ಮಾ ಆಸರೆ, ಕೊಹ್ಲಿ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್'
ಕ್ರಿಕೆಟ್

ICC Cricket World Cup 2023: ಭಾರತಕ್ಕೆ ರೋಹಿತ್ ಶರ್ಮಾ ಆಸರೆ, ಕೊಹ್ಲಿ ದಾಖಲೆ ಸರಿಗಟ್ಟಿದ 'ಹಿಟ್ ಮ್ಯಾನ್'

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಿಢೀರ್ ಕುಸಿತ ಕಂಡ ಭಾರತ ತಂಡಕ್ಕೆ ನಾಯಕ ರೋಹಿತ್ ಶರ್ಮಾ ಆಸರೆಯಾಗಿದ್ದು, ತಮ್ಮ ಸಮಯೋಚಿತ ಬ್ಯಾಟಿಂಗ್ ಮೂಲಕ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.

ICC Cricket World Cup 2023: ಟ್ರಾವಿಸ್ ಹೆಡ್ ಭರ್ಜರಿ ಶತಕ, ನ್ಯೂಜಿಲೆಂಡ್ ಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಕ್ರಿಕೆಟ್

ICC Cricket World Cup 2023: ಟ್ರಾವಿಸ್ ಹೆಡ್ ಭರ್ಜರಿ ಶತಕ, ನ್ಯೂಜಿಲೆಂಡ್ ಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಮದಗಜಗಳು ಕಾದಾಡುತ್ತಿದ್ದು, ನ್ಯೂಜಿಲೆಂಡ್ ವಿರುದ್ಧ ಪ್ರಬಲ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸಿದೆ.

ಐಸಿಸಿ ಏಕದಿನ ವಿಶ್ವಕಪ್: ಹಾಲಿ ಚಾಂಪಿಯನ್ನರಿಗೆ ಮತ್ತೆ ಮುಖಭಂಗ, ಶ್ರೀಲಂಕಾಗೆ 8 ವಿಕೆಟ್ ಗಳ ಭರ್ಜರಿ ಜಯ
ಕ್ರಿಕೆಟ್

ಐಸಿಸಿ ಏಕದಿನ ವಿಶ್ವಕಪ್: ಹಾಲಿ ಚಾಂಪಿಯನ್ನರಿಗೆ ಮತ್ತೆ ಮುಖಭಂಗ, ಶ್ರೀಲಂಕಾಗೆ 8 ವಿಕೆಟ್ ಗಳ ಭರ್ಜರಿ ಜಯ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಮತ್ತೆ ಮುಖಭಂಗವಾಗಿದ್ದು, ನೆರೆಯ ಶ್ರೀಲಂಕಾ ವಿರುದ್ಧ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕಿಸ್ತಾನವನ್ನು ಮಣಿಸಿ ಅದೇ ತಂಡದ ದಾಖಲೆ ಸರಿಗಟ್ಟಿದ ಭಾರತ
ಕ್ರಿಕೆಟ್

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಪಾಕಿಸ್ತಾನವನ್ನು ಮಣಿಸಿ ಅದೇ ತಂಡದ ದಾಖಲೆ ಸರಿಗಟ್ಟಿದ ಭಾರತ

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಇಂದು ಅಚ್ಚರಿ ದಾಖಲೆಗೆ ಪಾತ್ರವಾಗಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಭಾರತ ತಂಡ ತನ್ನ ಜೈತ್ರಯಾತ್ರೆ ಮುಂದುವರೆಸಿದ್ದು ಮಾತ್ರವಲ್ಲದೇ ಅದೇ ತಂಡದ ದಾಖಲೆಯನ್ನೂ ಕೂಡ ಸರಿಗಟ್ಟಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸಿಕ್ಸರ್ ನಲ್ಲಿ ಹಿಟ್ ಮ್ಯಾನ್ ದಾಖಲೆ, 300 ಸಿಕ್ಸರ್ ಸಿಡಿಸಿದ 3ನೇ ಆಟಗಾರ ರೋಹಿತ್ ಶರ್ಮಾ
ಕ್ರಿಕೆಟ್

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸಿಕ್ಸರ್ ನಲ್ಲಿ ಹಿಟ್ ಮ್ಯಾನ್ ದಾಖಲೆ, 300 ಸಿಕ್ಸರ್ ಸಿಡಿಸಿದ 3ನೇ ಆಟಗಾರ ರೋಹಿತ್ ಶರ್ಮಾ

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ನಾಯಕ ರೋಹಿತ್ ಶರ್ಮಾ, ಸಿಕ್ಸರ್ ಮೂಲಕವೇ ವಿಶೇಷ ದಾಖಲೆ ಬರೆದಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಚೇತರಿಕೆಯತ್ತ ಶುಭ್ ಮನ್ ಗಿಲ್, ಚೆನ್ನೈನಿಂದ ಅಹ್ಮದಾಬಾದ್‌ ಗೆ ಶಿಫ್ಟ್
ಕ್ರಿಕೆಟ್

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಚೇತರಿಕೆಯತ್ತ ಶುಭ್ ಮನ್ ಗಿಲ್, ಚೆನ್ನೈನಿಂದ ಅಹ್ಮದಾಬಾದ್‌ ಗೆ ಶಿಫ್ಟ್

ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಸ್ಟಾರ್ ಆಟಗಾರ ಶುಭ್ ಮನ್ ಗಿಲ್ ಇದೀಗ ಚೇತರಿಸಿಕೊಂಡಿದ್ದು, ವಿಶ್ರಾಂತಿಗಾಗಿ ಚೆನ್ನೈನಿಂದ ಅಹ್ಮದಾಬಾದ್‌ ಗೆ ಶಿಫ್ಟ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಐಸಿಸಿ ಏಕದಿನ ವಿಶ್ವಕಪ್ 2023: ಇತಿಹಾಸ ಬರೆದ 'ವಿರಾಟ್', ಕೊನೆಗೂ ಸಚಿನ್ ದಾಖಲೆ ಮುರಿದ ಭಾರತದ ರನ್ ಮೆಷಿನ್ 'ಕೊಹ್ಲಿ'
ಕ್ರಿಕೆಟ್

ಐಸಿಸಿ ಏಕದಿನ ವಿಶ್ವಕಪ್ 2023: ಇತಿಹಾಸ ಬರೆದ 'ವಿರಾಟ್', ಕೊನೆಗೂ ಸಚಿನ್ ದಾಖಲೆ ಮುರಿದ ಭಾರತದ ರನ್ ಮೆಷಿನ್ 'ಕೊಹ್ಲಿ'

ಭಾನುವಾರ ನಡೆದ ಆಸೀಸ್ ವಿರುದ್ಧದ ವಿಶ್ವಕಪ್​ನ(icc world cup 2023) ಲೀಗ್​ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್​ ನಡೆಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ವಿರಾಟ್​ ಕೊಹ್ಲಿ(virat kohli) ಅವರು ಸಚಿನ್​ ತೆಂಡೂಲ್ಕರ್(sachin tendulkar) ಅವರ​ ಹಲವು ದಾಖಲೆಗಳನ್ನು ಮುರಿದಿದ್ದಾರೆ.