ICC Cricket World Cup 2023

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಕ್ಯಾಚಿಂಗ್ ನಲ್ಲಿ ದಾಖಲೆ ಬರೆದ 'ವಿರಾಟ್ ಕೊಹ್ಲಿ'
ಕ್ರಿಕೆಟ್

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಕ್ಯಾಚಿಂಗ್ ನಲ್ಲಿ ದಾಖಲೆ ಬರೆದ 'ವಿರಾಟ್ ಕೊಹ್ಲಿ'

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ಭಾರತ ತಂಡ ಐಸಿಸಿ ಕ್ರಿಕೆಟ್ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಿದ್ದು, ಮೊದಲ ಪಂದ್ಯದಲ್ಲೇ ಭಾರತ ವಿರಾಟ್ ಕೊಹ್ಲಿ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಏಕದಿನ ವಿಶ್ವಕಪ್: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಮೊದಲ ವಿಕೆಟ್ ಪತನ
ಕ್ರಿಕೆಟ್

ಏಕದಿನ ವಿಶ್ವಕಪ್: ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಮೊದಲ ವಿಕೆಟ್ ಪತನ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಅಭಿಯಾನ ಆರಂಭವಾಗಿದ್ದು, ಭಾರತದ ವಿರುದ್ಧ ಟಾಸ್ ಗೆದ್ದ ಆಸ್ಚ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಐಸಿಸಿ ವಿಶ್ವಕಪ್ 2023 ಉದ್ಘಾಟನಾ ಪಂದ್ಯ: ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನ್ಯೂಜಿಲೆಂಡ್
ಕ್ರಿಕೆಟ್

ಐಸಿಸಿ ವಿಶ್ವಕಪ್ 2023 ಉದ್ಘಾಟನಾ ಪಂದ್ಯ: ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ಐಸಿಸಿ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.