ಕ್ರಿಕೆಟ್ಕ್ರಿಕೆಟ್ ನಲ್ಲೂ ರಾಜಕೀಯ ಬೇಡ, ಐಸಿಸಿ ಚುನಾವಣೆಗೆ ಗಂಗೂಲಿಗೆ ಅವಕಾಶ ನೀಡಿ: ಮೋದಿಗೆ ದೀದಿ ಆಗ್ರಹ
ಕ್ರಿಕೆಟ್ ನಲ್ಲೂ ರಾಜಕೀಯ ಮಾಡಬೇಡಿ, ಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸಲು ಸೌರವ್ ಗಂಗೂಲಿಗೆ ಅವಕಾಶ ನೀಡಿ.. ಕ್ರಿಕೆಟ್ ನ ಭವಿಷ್ಯದ ದೃಷ್ಟಿಯಿಂದ ಅವರು ಅತ್ಯುತ್ತಮ ಆಯ್ಕೆ ಎಂದು ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.