ಕ್ರಿಕೆಟ್ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಮಾತ್ರ ಕಾಮೆಂಟೇಟರ್ ಆಗುವ ಆಸೆಯಿದೆ: ಯುವರಾಜ್ ಸಿಂಗ್
ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದ ಟೀಂ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್, ಇದೀಗ ಕ್ರಿಕೆಟ್ ಕಾಮೆಂಟರಿ ಮಾಡುವುದರಲ್ಲಿ ತಮಗೆ ಆಸಕ್ತಿ ಇಲ್ಲದೇ ಇದ್ದರೂ ಐಸಿಸಿ ಟೂರ್ನಿಗಳಲ್ಲಿ ವೀಕ್ಷಕ ವಿವರಣೆ ಒದಗಿಸುವ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ.