ICC Hall of Fame

MS ಧೋನಿ ಸೇರಿದಂತೆ ಏಳು ಮಂದಿಗೆ 'ICC ಹಾಲ್ ಆಫ್ ಫೇಮ್' ಗೌರವ!
ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಏಳು ಮಂದಿ ಐಸಿಸಿ 2025ರ ಹಾಲ್ ಆಫ್ ಫೇಮ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಐಸಿಸಿ ಹಾಲ್ ಆಫ್ ಫೇಮ್ ಗೆ, ವೀರೇಂದ್ರ ಸೆಹ್ವಾಗ್, ಡಯಾನಾ ಎಡುಲ್ಜಿ, ಅರವಿಂದ ಡಿಸಿಲ್ವ ಸೇರ್ಪಡೆ
ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಖ್ಯಾತಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಅಂತಾರಾಷ್ಟ್ಕೀಯ ಕ್ರಿಕೆಟ್ ಸಮಿತಿಯ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

ಸಚಿನ್ ತೆಂಡೂಲ್ಕರ್ ಗೆ 'ಐಸಿಸಿ ಹಾಲ್ ಆಫ್ ಫೇಮ್' ಗೌರವ
ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಹಾಗೂ ದಕ್ಷಿಣ ಆಫ್ರಿಕಾದ ಅಲಾನ್ ಡೊನಾಲ್ಡ್ ಹಾಗೂ ಆಸ್ಟ್ರೇಲಿಯಾದ ಕ್ಯಾಥರಿನ್ ಫಿಟ್ಜ್‌ಪ್ಯಾಟ್ರಿಕ್ ಅವರು 'ಐಸಿಸಿ ಹಾಲ್ ಆಫ್ ಫೇಮ್' ಗೌರವಕ್ಕೆ ಭಾಜನರಾಗಿದ್ದಾರೆ.

ಐಸಿಸಿ ಹಾಲ್ ಆಫ್ ಫೇಮ್ ಗೆ "ದಿ ವಾಲ್" ಆಫ್ ಕ್ರಿಕೆಟ್ ದ್ರಾವಿಡ್ ಸೇರ್ಪಡೆ
ಶ್ರೇಷ್ಠ ಕ್ರಿಕೆಟಿಗರ ಸಾಧನೆಯನ್ನು ಗುರುತಿಸುವ ಐಸಿಸಿ ಹಾಲ್ ಆಫ್ ಫೇಮ್ ಗೆ ಇಂಡಿಯನ್ ಕ್ರಿಕೆಟ್ ನ ದಿ ವಾಲ್ ಎಂದೇ ಖ್ಯಾತರಾಗಿರುವ ರಾಹುಲ್ ದ್ರಾವಿಡ್ ಅವರನ್ನು ಆಯ್ಕೆ ಮಾಡಲಾಗಿದೆ.

