ಕ್ರಿಕೆಟ್ಸೌರವ್ ಗಂಗೂಲಿಯನ್ನು ಐಸಿಸಿಯ ಮುಂದಿನ ಅಧ್ಯಕ್ಷರಾಗಿ ಕಾಣುವ ಆಸೆ ಇದೆ: ಗ್ರೇಮ್ ಸ್ಮಿತ್
ದಕ್ಷಿಣ ಆಫ್ರಿಕಾದ ಕ್ರಿಕೆಟ್ ತಾರೆ ಗ್ರೇಮ್ ಸ್ಮಿತ್ ಬಿಸಿಸಿಐ ಅಧ್ಯಕ್ಷರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಗಂಗೂಲಿ ಅವರನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ಅಧ್ಯಕ್ಷರನ್ನಾಗಿ ಕಾಣಬೇಕೆಂದು ಬಯಸಿದ್ದಾರೆ.