ICC Men's T20 World Cup

ನಾವಿರಲು ಬಯಸುತ್ತಿರುವ ಸ್ಥಾನಕ್ಕೆ ತಲುಪಲು ಇನ್ನೂ ಮೂರು ತಿಂಗಳುಗಳಿವೆ: ಗೌತಮ್ ಗಂಭೀರ್
ಮುಂದಿನ ವರ್ಷ ಫೆಬ್ರುವರಿ-ಮಾರ್ಚ್‌ನಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಭಾರತ ಹಾಲಿ ಚಾಂಪಿಯನ್ ಆಗಿದೆ.

IPL 2024: ಕೀಪರ್-ಬ್ಯಾಟರ್ ರಿಷಬ್ ಪಂತ್ ಫಿಟ್; ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಔಟ್!
ಭಾರತದ ವೇಗಿ ಮೊಹಮ್ಮದ್ ಶಮಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಿಂದ ಹೊರಗುಳಿಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ದೃಢಪಡಿಸಿದೆ.

ಟಿ20 ವಿಶ್ವಕಪ್ ಗ್ರೂಪ್ 'ಬಿ' ಪಂದ್ಯ: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 31 ರನ್ ಗಳ ಜಯ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಬಿ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಜಯ ಗಳಿಸಿದೆ.

