ಕ್ರಿಕೆಟ್ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ: ಶುಭ್ ಮನ್ ಗಿಲ್, ಮೊಹಮ್ಮದ್ ಸಿರಾಜ್ ನಾಮನಿರ್ದೇಶನ
ಕಳೆದ ತಿಂಗಳು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ-20 ಸರಣಿಯಲ್ಲಿ ಅದ್ಬುತ ಪ್ರದರ್ಶನ ತೋರಿದ ಭಾರತದ ಶುಭ್ ಮನ್ ಗಿಲ್ ಮತ್ತು ವೇಗಿ ಮೊಹಮ್ಮದ್ ಸಿರಾಜ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದಾರೆ.