ICC ODI rankings

ODI Rankings: 55ನೇ ಶತಕದ ಬೆನ್ನಲ್ಲೇ 2ನೇ ಸ್ಥಾನಕ್ಕೇರಿದ 'ಕಿಂಗ್' ಕೊಹ್ಲಿ; ಅಗ್ರ ಸ್ಥಾನಕ್ಕೆ ಗಿಲ್ ಜತೆ ಫೈಟ್!
ಇತ್ತೀಚಿಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 139 ರನ್ ಗಳಿಸುವ ಮೂಲಕ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ.

ICC ODI Rankings: ಶುಭಮನ್ ಗಿಲ್ ಗೆ ಅಗ್ರ ಸ್ಥಾನ; ಕೊಹ್ಲಿ, ರೋಹಿತ್ ಗೆ ಎಷ್ಟನೇ ಸ್ಥಾನ ಗೊತ್ತಾ?
ಶುಭಮನ್ ಗಿಲ್ 801 ರೇಟಿಂಗ್ ಪಾಯಿಂಟ್ಗಳೊಂದಿಗೆ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ
ಇನ್ನು ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ, ಟೆಸ್ಟ್ ಕ್ರಿಕೆಟ್ನಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಸೇರಿಕೊಂಡಿದ್ದಾರೆ.

ICC ODI Rankings: T20 ಬಳಿಕ ಇದೀಗ ಏಕದಿನದಲ್ಲೂ ಭಾರತ ಅಗ್ರ; ಇಲ್ಲಿದೆ ಹೊಸ ರ್ಯಾಂಕಿಂಗ್ ಪಟ್ಟಿ!
ರೇಟಿಂಗ್ಸ್ ನಲ್ಲಿ ಭಾರತ ಒಟ್ಟು 118 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದು, 113 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ 2ನೇ ಸ್ಥಾನಕ್ಕೆ ಕುಸಿದಿದೆ.

ICC ODI Rankings: 18 ವರ್ಷಗಳ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ವಿಶ್ವದ ನಂ.1 ಬ್ಯಾಟರ್ ಆಗಿ ಹೊರಹೊಮ್ಮಿದ ರೋಹಿತ್ ಶರ್ಮಾ!
ಭಾರತ ತಂಡದ ಹಿರಿಯ ಆಟಗಾರ ರೋಹಿತ್ ಶರ್ಮಾ ಮೊದಲ ಬಾರಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ. 1 ಏಕದಿನ ಬ್ಯಾಟರ್ ಆಗಿದ್ದಾರೆ. ರೋಹಿತ್ 38ನೇ ವಯಸ್ಸಿನಲ್ಲಿ ಈ ಮಹತ್ವದ ಸಾಧನೆ ಮಾಡಿದ್ದಾರೆ.

ICC ODI Rankings: ಶುಭ್ ಮನ್ ಗಿಲ್ ಅಗ್ರ ಸ್ಥಾನ ಅಬಾಧಿತ; ಟಾಪ್ 10 ರಲ್ಲಿ Rohit Sharma ಸೇರಿ ನಾಲ್ವರು ಭಾರತೀಯರು!
ಚಾಂಪಿಯನ್ಸ್ ಟ್ರೋಫಿ ಟೂರ್ನಿಯುದ್ದಕ್ಕೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ಭಾರತೀಯ ಆಟಗಾರರು ಪಟ್ಟಿಯಲ್ಲಿ ಗಮನಾರ್ಹ ಬದಲಾವಣೆ ಕಂಡಿದ್ದಾರೆ.

ICC ODI Rankings: ರ್ಯಾಂಕಿಂಗ್ ನಲ್ಲಿ ಪುಟಿದೆದ್ದ Virat Kohli, ಶುಭ್ ಮನ್ ಗಿಲ್ ಅಗ್ರ ಸ್ಥಾನ ಅಬಾಧಿತ, 2 ಸ್ಥಾನ ಕುಸಿದ Rohit Sharma
ನಿರೀಕ್ಷೆಯಂತೆಯೇ ಅಂತಾರಾಷ್ಚ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಏಕದಿನ ಕ್ರಿಕೆಟ್ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಿಸಿದ್ದು, ಹಲವು ಆಟಗಾರರ ರ್ಯಾಂಕಿಂಗ್ ಸ್ಥಾನ ಬದಲಾಗಿದೆ.

ಐಸಿಸಿ ರ್ಯಾಂಕಿಂಗ್: ಏಷ್ಯಾ ಕಪ್ ನಂತರ ವಿಶ್ವದ ನಂ. 1 ಸ್ಥಾನಕ್ಕೇರಿದ ಮೊಹಮ್ಮದ್ ಸಿರಾಜ್
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬೌಲಿಂಗ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್ ಅವರು ಮತ್ತೆ ವಿಶ್ವದ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: 3ನೇ ಸ್ಥಾನಕ್ಕೆ ಏರಿದ ಶುಭಮನ್ ಗಿಲ್
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬ್ಯಾಟರ್ ಗಳ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನಕ್ಕೆ ಏರಿದ್ದಾರೆ.

