ICC ODI rankings

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕದಲ್ಲಿ ನಾಯಕ ರೋಹಿತ್ ಶರ್ಮಾ-ಹಾರ್ದಿಕ್ ಪಾಂಡ್ಯಗೆ ಮುನ್ನಡೆ
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕದಲ್ಲಿ ನಾಯಕ ರೋಹಿತ್ ಶರ್ಮಾ-ಹಾರ್ದಿಕ್ ಪಾಂಡ್ಯಗೆ ಮುನ್ನಡೆ

ಐಸಿಸಿ ಏಕದಿನ ರ್ಯಾಂಕಿಂಗ್ ಶ್ರೇಯಾಂಕ ಬಿಡುಗಡೆಯಾಗದಿದ್ದು ಭಾರತೀಯ ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬೌಲರ್‌ಗಳ ಪಟ್ಟಿಯಲ್ಲಿ 10 ಸ್ಥಾನ ಮುನ್ನಡೆ ಸಾಧಿಸಿದಿ 76ನೇ ಸ್ಥಾನಕ್ಕೆ ತಲುಪಿದ್ದಾರೆ. 

ಬಾಂಗ್ಲಾ ವಿರುದ್ಧ ದಾಖಲೆಯ ದ್ವಿಶತಕ: ICC ಏಕದಿನ ರ್ಯಾಕಿಂಗ್ ನಲ್ಲಿ ಬರೊಬ್ಬರಿ 117 ಸ್ಥಾನ ಮೇಲಕ್ಕೇರಿದ ಇಶಾನ್ ಕಿಶನ್!
ಕ್ರಿಕೆಟ್

ಬಾಂಗ್ಲಾ ವಿರುದ್ಧ ದಾಖಲೆಯ ದ್ವಿಶತಕ: ICC ಏಕದಿನ ರ್ಯಾಕಿಂಗ್ ನಲ್ಲಿ ಬರೊಬ್ಬರಿ 117 ಸ್ಥಾನ ಮೇಲಕ್ಕೇರಿದ ಇಶಾನ್ ಕಿಶನ್!

ಬಾಂಗ್ಲಾದೇಶ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿದ ಭಾರತದ ಇಶಾನ್ ಕಿಶನ್ ICC ಏಕದಿನ ರ್ಯಾಂಕಿಂಗ್ (ODI Ranking)ನಲ್ಲಿ ಏಕಾಏಕಿ 117 ಸ್ಥಾನ ಮೇಲೇರಿ ಜೀವನ ಶ್ರೇಷ್ಠ 37ನೇ ಸ್ಥಾನಕ್ಕೇರಿದ್ದಾರೆ.

ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲೇ ಮುಂದುವರೆದ ಕೊಹ್ಲಿ, ರೋಹಿತ್
ಕ್ರಿಕೆಟ್

ಏಕದಿನ ರ್ಯಾಂಕಿಂಗ್: ಅಗ್ರಸ್ಥಾನದಲ್ಲೇ ಮುಂದುವರೆದ ಕೊಹ್ಲಿ, ರೋಹಿತ್

ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳಲ್ಲೇ ಮುಂದುವರೆದಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಎರಡು ಸ್ಥಾನಗಳಲ್ಲಿ ಕೊಹ್ಲಿ, ರೋಹಿತ್, ಬೌಲಿಂಗ್ 2ನೇ ಸ್ಥಾನದಲ್ಲಿ ಬುಮ್ರಾ!
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಅಗ್ರ ಎರಡು ಸ್ಥಾನಗಳಲ್ಲಿ ಕೊಹ್ಲಿ, ರೋಹಿತ್, ಬೌಲಿಂಗ್ 2ನೇ ಸ್ಥಾನದಲ್ಲಿ ಬುಮ್ರಾ!

ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ ಎರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ. 

ಐಸಿಸಿ ಏಕದಿನ ರ‍್ಯಾಕಿಂಗ್: ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನಗಳನ್ನು ಕಾಯ್ದುಕೊಂಡ ಕೊಹ್ಲಿ,ರೋಹಿತ್
ಕ್ರಿಕೆಟ್

ಐಸಿಸಿ ಏಕದಿನ ರ‍್ಯಾಕಿಂಗ್: ಬ್ಯಾಟಿಂಗ್ ವಿಭಾಗದಲ್ಲಿ ಅಗ್ರಸ್ಥಾನಗಳನ್ನು ಕಾಯ್ದುಕೊಂಡ ಕೊಹ್ಲಿ,ರೋಹಿತ್

ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಉಪ ನಾಯಕ ರೋಹಿತ್ ಶರ್ಮಾ ಕ್ರಮವಾಗಿ ನಂಬರ್1 ಹಾಗೂ ನಂಬರ್ 2 ಸ್ಥಾನಗಳನ್ನು  ಕಾಯ್ದುಕೊಂಡಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಬುಮ್ರಾ ಕುಸಿತ, ರಾಹುಲ್, ಶ್ರೇಯಸ್ ಜಿಗಿತ
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಬುಮ್ರಾ ಕುಸಿತ, ರಾಹುಲ್, ಶ್ರೇಯಸ್ ಜಿಗಿತ

ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದು, ಇತ್ತೀಚಿನ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಏಕದಿನ ರ‍್ಯಾಂಕಿಂಗ್: ಬ್ಯಾಟಿಂಗ್ ನಲ್ಲಿ ಕೊಹ್ಲಿ, ರೋ'ಹಿಟ್' ಪಾರಮ್ಯ, ಬೌಲಿಂಗ್ ನಲ್ಲಿ ಬುಮ್ರಾ ನಂಬರ್ 1
ಕ್ರಿಕೆಟ್

ಏಕದಿನ ರ‍್ಯಾಂಕಿಂಗ್: ಬ್ಯಾಟಿಂಗ್ ನಲ್ಲಿ ಕೊಹ್ಲಿ, ರೋ'ಹಿಟ್' ಪಾರಮ್ಯ, ಬೌಲಿಂಗ್ ನಲ್ಲಿ ಬುಮ್ರಾ ನಂಬರ್ 1

ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಪರಿಷ್ಕೃತ ಏಕದಿನ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಐಸಿಸಿ ಏಕದಿನ ಶ್ರೇಯಾಂಕಿತ ಪಟ್ಟಿ: ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಅಗ್ರ ಸ್ಥಾನದಲ್ಲಿ ಮುಂದುವರಿಕೆ
ಕ್ರಿಕೆಟ್

ಐಸಿಸಿ ಏಕದಿನ ಶ್ರೇಯಾಂಕಿತ ಪಟ್ಟಿ: ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಅಗ್ರ ಸ್ಥಾನದಲ್ಲಿ ಮುಂದುವರಿಕೆ

ವಿಶ್ವಕಪ್ ಮುಕ್ತಾಯಗೊಂಡ ನಂತರವೂ ಐಸಿಸಿ ಏಕದಿನ ಬ್ಯಾಟ್ಸ್ ಮನ್ ಹಾಗೂ ಬೌಲರ್ ಗಳ ಶ್ರೇಯಾಂಕಿತ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬೌಲರ್ ಜಸ್ಪ್ರೀತ್ ಬೂಮ್ರಾ ಅಗ್ರ ಶ್ರೇಯಾಂಕದಲ್ಲಿಯೇ ಮುಂದುವರಿದಿದ್ದಾರೆ.

ಐಸಿಸಿ ರ‍್ಯಾಂಕಿಂಗ್: ವಿರಾಟ್ ಅಗ್ರಸ್ಥಾನದಲ್ಲಿ ಮುಂದುವರಿಕೆ, ಅಂತರ ಕಡಿಮೆಯಾಗಿಸಿದ ರೋಹಿತ್
ಕ್ರಿಕೆಟ್

ಐಸಿಸಿ ರ‍್ಯಾಂಕಿಂಗ್: ವಿರಾಟ್ ಅಗ್ರಸ್ಥಾನದಲ್ಲಿ ಮುಂದುವರಿಕೆ, ಅಂತರ ಕಡಿಮೆಯಾಗಿಸಿದ ರೋಹಿತ್

ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವಕಪ್ ಟೂರ್ನಿಯಲ್ಲಿ ಚೇತೋಹಾರಿ ಪ್ರದರ್ಶನ ನೀಡುತ್ತಿದ್ದು, ಐದು ಅರ್ಧಶತಕ ದಾಖಲಿಸಿದ್ದಾರೆ...