ಕ್ರಿಕೆಟ್ಬುಮ್ರಾ ಫುಲ್ ಫಿಟ್, ಐರ್ಲೆಂಡ್ ಸರಣಿಗೆ ಆಯ್ಕೆ ಸಾಧ್ಯತೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ
ಐಸಿಸಿ ಏಕದಿನ ಟೂರ್ನಿಗೆ ಸಿದ್ಧತೆ ನಡೆಸಿರುವ ಟೀಂ ಇಂಡಿಯಾಗೆ ಸಿಹಿಸುದ್ದಿಯೊಂದು ಲಭಿಸಿದ್ದು, ಗಾಯದ ಸಮಸ್ಯೆಯಿಂದ ತಂಡದಿಂದ ದೂರ ಉಳಿದಿದ್ದ ತಂಡದ ಸ್ಟಾರ್ ವೇಗಿ ಜಸ್ ಪ್ರೀತ್ ಬುಮ್ರಾ ಇದೀಗ ಫಿಟ್ ಆಗಿದ್ದಾರೆ ಎಂದು ತಿಳಿದುಬಂದಿದೆ.