ಕ್ರಿಕೆಟ್ಸಿಕಂದರ್ ರಜಾ, ಮಿಲ್ಲರ್ ಹಿಂದಿಕ್ಕಿ ಮೊದಲ ಬಾರಿಗೆ 'ಐಸಿಸಿ ತಿಂಗಳ ಆಟಗಾರ' ಪ್ರಶಸ್ತಿ ಪಡೆದ ಕೊಹ್ಲಿ!
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿದೆ. ಇನ್ನು ಭಾರತ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ತಮ್ಮ ಮೊದಲ ಐಸಿಸಿ ಆಟಗಾರ ತಿಂಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.