ICC Player of the Month

'ಐಸಿಸಿ ಪ್ಲೇಯರ್ ಆಫ್ ದಿ ಮಂತ್ ' ಪ್ರಶಸ್ತಿಗೆ ಶೆಫಾಲಿ ವರ್ಮಾ, ಸ್ನೇಹ್ ರಾಣಾ ನಾಮನಿರ್ದೇಶನ
ಭಾರತದ ಮಹಿಳಾ ತಂಡದ ಯುವ ಆಟಗಾರ್ತಿ ಶೆಫಾಲಿ ವರ್ಮಾ ಮತ್ತು ಆಲ್ರೌಂಡರ್ ಸ್ನೇಹ್ ರಾಣಾ ಅವರನ್ನು ಐಸಿಸಿ ಮಹಿಳಾ 'ಪ್ಲೇಯರ್ ಆಫ್ ದಿ ಮಂತ್' ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.

ಪಾಕಿಸ್ತಾನದ ಬಾಬರ್ ಅಜಮ್, ಅಸೀಸ್ ನ ಅಲಿಸಾ ಹೀಲಿಗೆ 'ಐಸಿಸಿ ಪ್ಲೇಯರ್ ಆಫ್ ದಿ ಮಂತ್' ಪ್ರಶಸ್ತಿ
ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯಲ್ಲಿ ಎಲ್ಲಾ ಸ್ವರೂಪಗಳ ಕ್ರಿಕೆಟ್ ನಲ್ಲಿ ಸ್ಥಿರ ಮತ್ತು ಅತ್ಯುತ್ತಮ ಪ್ರದರ್ಶನ ನೀಡಿದ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಏಪ್ರಿಲ್ ತಿಂಗಳ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

