ಕ್ರಿಕೆಟ್ಗಂಗೂಲಿ ಐಸಿಸಿ ಅಧ್ಯಕ್ಷ: ಸದ್ಯಕ್ಕೆ ಇದಕ್ಕೆ ನಮ್ಮ ಬೆಂಬಲವಿಲ್ಲ ಕ್ರಿಕೆಟ್ ದಕ್ಷಿಣ ಆಫ್ರಿಕಾ
ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್ಎ) ನಿರ್ದೇಶಕ ಗ್ರೇಮ್ ಸ್ಮಿತ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರಭ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹುದ್ದೆಗೆ ಸೂಕ್ತ ವ್ಯಕ್ತಿ ಎಂದು ತಿಳಿಸಿದ ಬೆನ್ನಲ್ಲೆ, ಈ ಹುದ್ದೆಗೆ ಅಭ್ಯರ್ಥಿಯನ್ನು ಘೋಷಿಸಿದ ನಂತರವೇ ಮಂಡಳಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ.