ICC ranking

ICC Ranking: ಟೆಸ್ಟ್ ನಲ್ಲಿ ಕುಸಿದ ಭಾರತ, ಏಕದಿನ, ಟಿ-20ಯಲ್ಲಿ ಅಗ್ರಸ್ಥಾನ!
ಕ್ರಿಕೆಟ್

ICC Ranking: ಟೆಸ್ಟ್ ನಲ್ಲಿ ಕುಸಿದ ಭಾರತ, ಏಕದಿನ, ಟಿ-20ಯಲ್ಲಿ ಅಗ್ರಸ್ಥಾನ!

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಭಾರತವನ್ನು ಸೋಲಿಸಿದ ಆಸ್ಟ್ರೇಲಿಯಾ, ಐಸಿಸಿ ಪುರುಷರ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.

ICC Ranking: ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್‌ ಗೆ ಆಘಾತ; ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!
ಕ್ರಿಕೆಟ್

ICC Ranking: ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್‌ ಗೆ ಆಘಾತ; ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ.

ವಿಶ್ವ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಇತಿಹಾಸ: ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್; ನಂಬರ್​ 1 ಪಟ್ಟಕ್ಕೇರಿದ ರೋಹಿತ್ ಶರ್ಮಾ ಪಡೆ
ಕ್ರಿಕೆಟ್

ವಿಶ್ವ ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಇತಿಹಾಸ: ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್; ನಂಬರ್​ 1 ಪಟ್ಟಕ್ಕೇರಿದ ರೋಹಿತ್ ಶರ್ಮಾ ಪಡೆ

ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಏಕಪಕ್ಷೀಯ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದ್ದು, ಈ ಮೂಲಕ ಏಕದಿನ ಕ್ರಿಕೆಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರ ಸ್ಥಾನಕ್ಕೇರಿದೆ.

ಐಸಿಸಿ ರ್ಯಾಂಕಿಂಗ್: 2016ರಿಂದ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಕಳೆದುಕೊಂಡ ಭಾರತ, ಟೆಸ್ಟ್, ಟಿ-20 ಅಗ್ರ ಪಟ್ಟವೇರಿದ ಆಸ್ಟ್ರೇಲಿಯಾ
ಕ್ರಿಕೆಟ್

ಐಸಿಸಿ ರ್ಯಾಂಕಿಂಗ್: 2016ರಿಂದ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಕಳೆದುಕೊಂಡ ಭಾರತ, ಟೆಸ್ಟ್, ಟಿ-20 ಅಗ್ರ ಪಟ್ಟವೇರಿದ ಆಸ್ಟ್ರೇಲಿಯಾ

ಐಸಿಸಿ ಬಿಡುಗಡೆಗೊಳಿಸಿದ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಟೆಸ್ಟ್ ಮತ್ತು ಟಿ 20 ಐ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರಿದ್ದು  ಏಕದಿನ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಮೊದಲ ಸ್ಥಾನ ಉಳಿಸಿಕೊಂಡಿದೆ. ಟೆಸ್ಟ್ ನಲ್ಲಿ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದ್ದು ಆಸ್ಟ್ರೇಲಿಯಾ (116) ಭಾರತದಿಂದ ಅಗ್ರ ಪಟ್ಟ ಕಸಿದುಕೊಂಡಿದೆ. ಇದರೊಡನೆ ಭಾರತ 2016ರ ನಂತರ ಮೊಟ್ಟ ಮೊದ

ಭಾರತ, ಇಂಗ್ಲೆಂಡ್ ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!
ಕ್ರಿಕೆಟ್

ಭಾರತ, ಇಂಗ್ಲೆಂಡ್ ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ!

ಐಸಿಸಿ ಬಿಡುಗಡೆ ಮಾಡಿರುವ ವಾರ್ಷಿಕ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿವೆ.

45 ವರ್ಷಗಳ ಬಳಿಕ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದ ಕೆರಿಬಿಯನ್!
ಕ್ರಿಕೆಟ್

45 ವರ್ಷಗಳ ಬಳಿಕ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದ ಕೆರಿಬಿಯನ್!

ಬರೋಬ್ಬರಿ 45 ವರ್ಷಗಳ ಬಳಿಕ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ಆಟಗಾರನೊಬ್ಬ ನಂಬರ್ 1 ಸ್ಥಾನ ಪಡೆದಿದ್ದಾರೆ.

ಐಸಿಸಿ ರ್ಯಾಂಕಿಂಗ್: ಕೊಹ್ಲಿ, ಬುಮ್ರಾಗೆ ಅಗ್ರ ಪಟ್ಟ, ಟೀಂ ಇಂಡಿಯಾಗೆ ದ್ವಿತೀಯ ಸ್ಥಾನ!
ಕ್ರಿಕೆಟ್

ಐಸಿಸಿ ರ್ಯಾಂಕಿಂಗ್: ಕೊಹ್ಲಿ, ಬುಮ್ರಾಗೆ ಅಗ್ರ ಪಟ್ಟ, ಟೀಂ ಇಂಡಿಯಾಗೆ ದ್ವಿತೀಯ ಸ್ಥಾನ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಅವರು ಐಸಿಸಿ ಏಕದಿನ ಪಂದ್ಯದ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಏರಿದ್ದಾರೆ.

ಸ್ಮಿತ್‌ರನ್ನು ಹಿಂದಿಕ್ಕಿ ಟೆಸ್ಟ್ ನಂಬರ್ 1 ಆಗಲು ಕೊಹ್ಲಿಗೆ ಇದು ಸುವರ್ಣವಕಾಶ!
ಕ್ರಿಕೆಟ್

ಸ್ಮಿತ್‌ರನ್ನು ಹಿಂದಿಕ್ಕಿ ಟೆಸ್ಟ್ ನಂಬರ್ 1 ಆಗಲು ಕೊಹ್ಲಿಗೆ ಇದು ಸುವರ್ಣವಕಾಶ!

ಇಂಗ್ಲೆಂಡ್ ಹಾಗೂ ಟೀಂ ಇಂಡಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 1ರಿಂದ ಆರಂಭಗೊಳ್ಳುತ್ತಿದ್ದು ಟೆಸ್ಟ್ ನ ನಂಬರ್ 1 ಬ್ಯಾಟ್ಸ್ ಮನ್ ಆಸ್ಟ್ರೇಲಿಯಾದ...

ಸಚಿನ್, ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ಕ್ರಿಕೆಟ್

ಸಚಿನ್, ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಕೈಚೆಲ್ಲಿದ್ದರು. ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ...