ICC Rankings

ವಿಶ್ವಕಪ್‌ನಲ್ಲಿ ಅಜೇಯ ಓಟ: ಇಂಗ್ಲೆಂಡ್ ಹಿಂದಿಕ್ಕಿ ಭಾರತ ನಂ.1, ಕೊಹ್ಲಿ, ಬುಮ್ರಾಗೆ ಅಗ್ರಸ್ಥಾನ!
ಕ್ರಿಕೆಟ್

ವಿಶ್ವಕಪ್‌ನಲ್ಲಿ ಅಜೇಯ ಓಟ: ಇಂಗ್ಲೆಂಡ್ ಹಿಂದಿಕ್ಕಿ ಭಾರತ ನಂ.1, ಕೊಹ್ಲಿ, ಬುಮ್ರಾಗೆ ಅಗ್ರಸ್ಥಾನ!

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯ ಓಟ ಮುಂದುವರೆಸಿದ್ದು ಇನ್ನು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ.

ಮೊದಲ ಟೆಸ್ಟ್ ನಲ್ಲಿ ಆಂಗ್ಲರ ಕಾಡಿದ್ದ ವಿರಾಟ್ ಕೊಹ್ಲಿ ಈಗ ವಿಶ್ವದ ನಂಬರ್ ಟೆಸ್ಟ್ ಬ್ಯಾಟ್ಸಮನ್!
ಕ್ರಿಕೆಟ್

ಮೊದಲ ಟೆಸ್ಟ್ ನಲ್ಲಿ ಆಂಗ್ಲರ ಕಾಡಿದ್ದ ವಿರಾಟ್ ಕೊಹ್ಲಿ ಈಗ ವಿಶ್ವದ ನಂಬರ್ ಟೆಸ್ಟ್ ಬ್ಯಾಟ್ಸಮನ್!

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಆಂಗ್ಲರನ್ನು ಕಾಡಿದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇದೀಗ ವಿಶ್ವದ ನಂಬರ್ ಟೆಸ್ಟ್ ಬ್ಯಾಟ್ಸಮನ್ ಕೀರ್ತಿ ಪಡೆದಿದ್ದಾರೆ.

ಟಿ20: ಆಂಗ್ಲರ ವಿರುದ್ಧ ಸರಣಿ ಜಯದ ಬೆನ್ನಲ್ಲೇ ರ‍್ಯಾಂಕಿಂಗ್ ಪಟ್ಟಿ ಪರಿಷ್ಕೃತ, 2ನೇ ಸ್ಥಾನಕ್ಕೇರಿದ ಭಾರತ
ಕ್ರಿಕೆಟ್

ಟಿ20: ಆಂಗ್ಲರ ವಿರುದ್ಧ ಸರಣಿ ಜಯದ ಬೆನ್ನಲ್ಲೇ ರ‍್ಯಾಂಕಿಂಗ್ ಪಟ್ಟಿ ಪರಿಷ್ಕೃತ, 2ನೇ ಸ್ಥಾನಕ್ಕೇರಿದ ಭಾರತ

ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ ಭಾರತ ತಂಡ 2ನೇ ಸ್ಥಾನಕ್ಕೇರಿದೆ.

ಐಸಿಸಿ ಟಿ20 ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರೆದ ರಷೀದ್ ಖಾನ್
ಕ್ರಿಕೆಟ್

ಐಸಿಸಿ ಟಿ20 ರ್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಮುಂದುವರೆದ ರಷೀದ್ ಖಾನ್

ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ಅಂತಾರಾಷ್ಟ್ರೀಯ ಟಿ20 ಬೌಲರ್ ಗಳ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನದ ಯುವ ಕ್ರಿಕೆಟಿಗ ರಷೀದ್ ಖಾನ್ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದ್ದಾರೆ.

ಟೆಸ್ಟ್ ಶ್ರೇಯಾಂಕದ ಬಳಿಕ ಏಕದಿನದಲ್ಲೂ ಲಾರಾ ದಾಖಲೆ ಮುರಿದ ವಿರಾಟ್ ಕೊಹ್ಲಿ
ಕ್ರಿಕೆಟ್

ಟೆಸ್ಟ್ ಶ್ರೇಯಾಂಕದ ಬಳಿಕ ಏಕದಿನದಲ್ಲೂ ಲಾರಾ ದಾಖಲೆ ಮುರಿದ ವಿರಾಟ್ ಕೊಹ್ಲಿ

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 6ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಏಕದಿನ ಪಂದ್ಯಗಳ ಬ್ಯಾಟಿಂಗ್...

ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆದ್ದರೆ ಭಾರತಕ್ಕೆ ಅಗ್ರಸ್ಥಾನ!
ಕ್ರಿಕೆಟ್

ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆದ್ದರೆ ಭಾರತಕ್ಕೆ ಅಗ್ರಸ್ಥಾನ!

ಟೆಸ್ಟ್ ಸರಣಿ ಸೋತರೂ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನ ಭದ್ರಪಡಿಸಿಕೊಂಡಿರುವ ಭಾರತ ತಂಡಕ್ಕೆ ಏಕದಿನ ರ‍್ಯಾಂಕಿಂಗ್ ನಲ್ಲಿಯೂ ಅಗ್ರ ಸ್ಥಾನಕ್ಕೇರುವ ಅವಕಾಶವೊಂದು ಬಂದಿದೆ.

ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಪೂಜಾರ ಬಡ್ತಿ, 5ನೇ ಸ್ಥಾನದಲ್ಲೇ ಉಳಿದ ಕೊಹ್ಲಿ
ಕ್ರಿಕೆಟ್

ಟೆಸ್ಟ್ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಪೂಜಾರ ಬಡ್ತಿ, 5ನೇ ಸ್ಥಾನದಲ್ಲೇ ಉಳಿದ ಕೊಹ್ಲಿ

ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 2ನೇ ಸ್ಥಾನಕ್ಕೆ...

ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ
ಕ್ರಿಕೆಟ್

ಟಿ20 ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ

ಟೀಂ ಇಂಡಿಯಾದ ಡೆತ್ ಓವರ್ ಬೌಲರ್ ಖ್ಯಾತಿಯ ಜಸ್ ಪ್ರೀತ್ ಬೂಮ್ರಾ ಅಂತಾರಾಷ್ಟ್ರೀಯ ಟಿ20 ಬೌಲಿಂಗ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ...

ಆಸ್ಟ್ರೇಲಿಯಾ ಮಣಿಸಿ ಮತ್ತೆ ಅಗ್ರ ಸ್ಥಾನಕ್ಕೇರಿದ ಭಾರತ!
ಕ್ರಿಕೆಟ್

ಆಸ್ಟ್ರೇಲಿಯಾ ಮಣಿಸಿ ಮತ್ತೆ ಅಗ್ರ ಸ್ಥಾನಕ್ಕೇರಿದ ಭಾರತ!

5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 7 ವಿಕೆಟ್ ಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ಕ್ರಿಕೆಟ್ ತಂಡ ಕೈತಪ್ಪಿದ್ದ ಅಗ್ರ ಸ್ಥಾನವನ್ನು ಮರಳಿ ಪಡೆದಿದೆ.