ICC T-20 World Cup

T20 World cup: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 47 ರನ್ ಜಯ
ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಟಿ-20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 47 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಧರ್ಮಶಾಲಾದಲ್ಲಿ ಇಂಡೋ-ಪಾಕ್ ಪಂದ್ಯ: ಇ೦ದು ಪಾಕ್ ಭದ್ರತಾ ತ೦ಡ ಆಗಮನ
ಟಿ20 ವಿಶ್ವಕಪ್ ನಿಮಿತ್ತ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದ ಭದ್ರತೆ ಕುರಿತು ಎದ್ದಿರುವ ಬಿಕ್ಕಟ್ಟನ್ನು ಪರಿಶೀಲಿಸಲು ಸೋಮವಾರ ಪಾಕಿಸ್ತಾನದ ಭದ್ರತಾ ಅಧಿಕಾರಿಗಳು ಆಗಮಿಸಲಿದ್ದಾರೆ.

ನೇರಪ್ರಸಾರದಿ೦ದ ಮಹಿಳಾ ಕ್ರಿಕೆಟ್ ಜನಪ್ರಿಯ: ಮಿಥಾಲಿ ರಾಜ್
ಮಹಿಳಾ ಕ್ರಿಕೆಟ್‍ಗೆ ಹೆಚ್ಚಿನ ಜನಪ್ರಿಯತೆ ಸಿಗಬೇಕಾದರೆ ಪ್ರತಿಯೊಂದು ಪ೦ದ್ಯವನ್ನೂ ಟಿವಿಯಲ್ಲಿ ನೇರಪ್ರಸಾರ ಮಾಡಬೇಕು ಎ೦ದು ಭಾರತ ಮಹಿಳಾ ಕ್ರಿಕೆಟ್ ತ೦ಡದ ನಾಯಕಿ ಮಿಥಾಲಿ ರಾಜ್ ಹೇಳಿದ್ದಾರೆ...

ಇಂಗ್ಲೆಂಡ್ ಬ್ಯಾಟಿಂಗ್ ಸಲಹೆಗಾರರಾಗಿ ಜಯವರ್ಧನೆ ನೇಮಕ; ಲಂಕಾ ಮಂಡಳಿ ಬೇಸರ
ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ ಅವರು ಇಂಗ್ಲೆಂಡ್ ನ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕವಾಗಿರುವುದಕ್ಕೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಬೇಸರ ವ್ಯಕ್ತಪಡಿಸಿದೆ...

