ICC T20 Rankings

ICC T20 Ranking: ಅಗ್ರಸ್ಥಾನದಲ್ಲಿ ಸೂರ್ಯ ಕುಮಾರ್ ಯಾದವ್ ಮುಂದುವರಿಕೆ, ರೇಟಿಂಗ್ ಹೆಚ್ಚಿಸಿಕೊಂಡ ಗಿಲ್
ಬುಧವಾರ ಬಿಡುಗಡೆಯಾದ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭಾರತದ ಬ್ಯಾಟಿಂಗ್ ಆಟಗಾರ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಐಸಿಸಿ ಟಿ20 ರ್ಯಾಂಕಿಂಗ್: 15ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟಿ20 ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 15ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಭಾರತ ಮಹಿಳಾ ಕ್ರಿಕೆಟ್ ನ ಹೊಸ ಸೆನ್ಸೇಷನ್, ಶಫಾಲಿ ವರ್ಮಾ ಈಗ ವಿಶ್ವದ ನಂ.1 ಟಿ20 ಆಟಗಾರ್ತಿ
ಭಾರತೀಯ ಮಹಿಳಾ ಕ್ರಿಕೆಟ್ ನ ಉದಯೋನ್ಮುಖ ಆಟಗಾರ್ತಿ ಮತ್ತು ಭಾರತದ ಬ್ಯಾಟಿಂಗ್ ಸೆನ್ಸೇಶನ್, 16 ವರ್ಷದ ಸ್ಫೋಟಕ ಆಟಗಾರ್ತಿ ಶಫಾಲಿ ವರ್ಮಾ ವಿಶ್ವ ಟಿ20 ರಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಐಸಿಸಿ ಟಿ-20 ಶ್ರೇಯಾಂಕ: 5ನೇ ಸ್ಥಾನಕ್ಕಿಳಿದ ಭಾರತ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಶುಕ್ರವಾರ ಐಸಿಸಿ ಟಿ-20 ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು, ಭಾರತ(260) ಮೂರು ಸ್ಥಾನಗಳಲ್ಲಿ ಕುಸಿದು...

ಟಿ-20 ಶ್ರೇಯಾಂಕ : ಕನ್ನಡಿಗ ಕೆಎಲ್ ರಾಹುಲ್ 6ನೇ ಸ್ಥಾನ,ಅಪ್ಘಾನಿಸ್ತಾನದ ಹಜರತ್ತುಲ್ಲಾ 7ನೇ ಸ್ಥಾನಕ್ಕೆ ಜಿಗಿತ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ -ಐಸಿಸಿ ಟಿ-20 ಅಂತಾರಾಷ್ಟ್ರೀಯ ಆಟಗಾರರ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ.ಕೆಎಲ್ ರಾಹುಲ್ ಟಾಪ್ 10ರ ಅತ್ಯುತ್ತಮ ಬ್ಯಾಟ್ಸ್ ಮನ್ ಗಳ ಪೈಕಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದ್ದಾರೆ.

ಐಸಿಸಿ ಟಿ-20 ರ‍್ಯಾಂಕಿಂಗ್ : ಜೆಮಿಮಾ ರಾಡ್ರಿಗಸ್ ನಂಬರ್ 2, ಸ್ಮೃತಿ ಮಂಧಾನ ಆರನೇ ಸ್ಥಾನಕ್ಕೆ ಜಿಗಿತ
ರಾಡ್ರಿಗಸ್ ಹಾಗೂ ಸ್ಮೃತಿ ಮಂಧಾನ ಐಸಿಸಿ ಟಿ-20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಕ್ರಮವಾಗಿ ನಂಬರ್ 2 ಹಾಗೂ ಆರನೇ ಸ್ಥಾನವನ್ನು ಆಲಂಕರಿಸಿದ್ದಾರೆ.

ಟಿ-20 ರ್ಯಾಂಕಿಂಗ್: ವಿರಾಟ್ ಕೊಹ್ಲಿಗೆ ನಂ.1 ಪಟ್ಟ
ಟಿ-20 ವಿಶ್ವಕಪ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಿ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಪಾತ್ರರಾದ ಖುಷಿಯಲ್ಲಿದ್ದ ವಿರಾಟ್ ಕೊಹ್ಲಿ ಅವರಿಗೆ..

