ICC T20 World Cup 2024

'ರಿಷಭ್ ಪಂತ್ ಬುದ್ಧಿವಂತಿಕೆ ಬಳಸಿದರು': ವಿಕೆಟ್ ಕೀಪರ್ ಬ್ಯಾಟರ್ ಜಾಣತನವನ್ನು ಹಾಡಿ ಹೊಗಳಿದ ರೋಹಿತ್ ಶರ್ಮಾ!
ಪಂತ್ ಅವರ ಬುದ್ಧಿವಂತ ನಡೆಯು ಭಾರತದತ್ತ ಪಂದ್ಯದ ಗತಿಯನ್ನು ತಿರುಗಿಸಲು ಹೇಗೆ ಅವಕಾಶ ನೀಡಿತು ಎಂಬುದನ್ನು ತಂಡದ ನಾಯಕರಾಗಿದ್ದ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ.

ಸಂಭ್ರಮಾಚರಣೆಗೆ ಇಲ್ಲಿಗೇ ಬನ್ನಿ: T20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ Maldives ಆಹ್ವಾನ
ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿತ್ತು. ಮಾಲ್ಡೀವ್ಸ್ ಪ್ರವಾಸೋಧ್ಯಮದ ಪ್ರಮುಖ ಗ್ರಾಹಕರಾಗಿದ್ದ ಭಾರತೀಯರ ಪ್ರವಾಸಿಗರ ಸಂಖ್ಯೆ ಶೇ.46ರಷ್ಟು ಕುಸಿತಗೊಂಡು ಮಾಲ್ಡೀವ್ಸ್ ಆದಾಯಕ್ಕೆ ಕೊಡಲಿಪೆಟ್ಟು ಬಿದ್ದಿತು.

ದ್ರಾವಿಡ್ ಗಿಂತ ಮೊದಲೇ ವಿಶ್ವಕಪ್ ಬಹುಮಾನದ 5 ಕೋಟಿ ರೂ ಮೊತ್ತ ಕೋಚಿಂಗ್ ಸಿಬ್ಬಂದಿಗೆ ಹಂಚಿದ Rohit Sharma!
ಕ್ರಿಕೆಟಿಗರಿಗೆ ತಲಾ 5 ಕೋಟಿ ರೂಪಾಯಿ, ಕೋಚ್ ದ್ರಾವಿಡ್ಗೆ 5 ಕೋಟಿ ಹಾಗೂ ಸಹಾಯ ಸಿಬ್ಬಂದಿಗೆ ತಲಾ 2.5 ಕೋಟಿ ರೂಪಾಯಿ ಬಹುಮಾನ ಮೊತ್ತವನ್ನು ಬಿಸಿಸಿಐ ಘೋಷಿಸಿತ್ತು.

ಮತ್ತೊಮ್ಮೆ ಹೃದಯಗೆದ್ದ ಜಾಮಿ; ಬಹುಮಾನದಲ್ಲೂ ಸಮಾನತೆ: 5 ಕೋಟಿ ರೂ ಬೇಡ.. ಎಲ್ಲರಂತೆ 2.5 ಕೋಟಿ ನೀಡಿ ಎಂದ Rahul Dravid!
ಬಹುಮಾನದಲ್ಲೂ ಸಮಾನತೆಗೆ ಮುಂದಾಗಿರುವ ತಂಡದ ಪ್ರಧಾನಕೋಚ್ ರಾಹುಲ್ ದ್ರಾವಿಡ್ ತಮಗೆ 5 ಕೋಟಿ ರೂ ಬೇಡ.. ಸಹಾಯಕ ಕೋಚ್ ಗಳಿಗೆ ನೀಡಿದಂತೆ 2.5 ಕೋಟಿ ರೂ ಮಾತ್ರ ನೀಡಿ ಎಂದು ಹೇಳಿದ್ದಾರೆ.

ಎಷ್ಟು ಧೈರ್ಯ ನಿನಗೆ...: ಕುಲ್ದೀಪ್ ಯಾದವ್ ಕಾಲೆಳದ ಪ್ರಧಾನಿ ಮೋದಿ!

ನಂಗೊತ್ತಿತ್ತು.. ಸಿಕ್ಸ್ ಹೋಗಿದ್ದರೂ ಗೆಲುವು ನಮ್ಮದೇ: ಭಾರತಕ್ಕೆ T20 World Cup ತಂದುಕೊಟ್ಟ ''ಕ್ಯಾಚ್'' ಬಗ್ಗೆ Suryakumar Yadav ಮಾತು!
ಸೂರ್ಯ ಕುಮಾರ್ ಕ್ಯಾಚ್ ಪಡೆಯುವ ವೇಳೆ ಬೌಂಡರಿ ಲೈನ್ ಟಚ್ ಮಾಡಿದ್ದರು. ಹೀಗಾಗಿ ಅದು ನಾಟೌಟ್ ಆಗಿತ್ತು. ಸಿಕ್ಸ್ ಘೋಷಿಸಬೇಕಿತ್ತು ಎಂಬ ವಾದವಿದೆ.

''ನಾನೀಗ ನಿರುದ್ಯೋಗಿ'': ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಕೋಚ್ Rahul Dravid ಹೇಳಿಕೆ ವೈರಲ್!
ಬರೊಬ್ಬರಿ 13 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ರ ''ನಿರುದ್ಯೋಗಿ'' ಹೇಳಿಕೆ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಸಂಕಷ್ಟ: ಬಾರ್ಬಡೋಸ್ ನಲ್ಲಿ Beryl ಚಂಡಮಾರುತ ಆರ್ಭಟ, ಪೇಪರ್ ಪ್ಲೇಟ್ ನಲ್ಲಿ ಊಟ!
ವೆಸ್ಟ್ ಇಂಡೀಸ್ನ ಬಾರ್ಬಡೋಸ್ಗೆ ಬೆರಿಲ್ ಚಂಡಮಾರುತದಿಂದಾಗಿ (Hurricane Beryl) ಅಪ್ಪಳಿಸಿದ್ದು, ವಿಶ್ವಕಪ್ ಫೈನಲ್ ಪಂದ್ಯ ಮುಗಿದ ಮರುದಿನವೇ ಚಂಡಮಾರುತ ಅಪ್ಪಳಿಸಿದೆ.


