ICC T20 World Cup 2024

ICC T20 World Cup 2024 ಫೈನಲ್ ಪಂದ್ಯಕ್ಕೂ ಮಳೆಕಾಟ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ? ಇಲ್ಲಿದೆ ಮಾಹಿತಿ
ಕ್ರಿಕೆಟ್

ICC T20 World Cup 2024 ಫೈನಲ್ ಪಂದ್ಯಕ್ಕೂ ಮಳೆಕಾಟ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ? ಇಲ್ಲಿದೆ ಮಾಹಿತಿ

ಭಾರತ vs ಇಂಗ್ಲೆಂಡ್ ನಡುವಿನ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಇನ್ನಿಲ್ಲದಂತೆ ಕಾಡಿದ್ದ ಮಳೆರಾಯ ನಾಳೆ ನಡೆಯಲಿರುವ ಫೈನಲ್ ಪಂದ್ಯಕ್ಕೂ ಅಡ್ಡಿಪಡಿಸುವ ಸಾಧ್ಯತೆ ಇದೆ.

ICC T20 World Cup 2024: ಗರಿಷ್ಠ ವಿಕೆಟ್ ಸಾಧನೆ; ಅರ್ಶ್ ದೀಪ್ ಸಿಂಗ್, Jasprit Bumrah ನಡುವೆ ಪೈಪೋಟಿ
ಕ್ರಿಕೆಟ್

ICC T20 World Cup 2024: ಗರಿಷ್ಠ ವಿಕೆಟ್ ಸಾಧನೆ; ಅರ್ಶ್ ದೀಪ್ ಸಿಂಗ್, Jasprit Bumrah ನಡುವೆ ಪೈಪೋಟಿ

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ತಂಡ ವೇಗಿಗಳಾದ ಅರ್ಶ್ ದೀಪ್ ಸಿಂಗ್ ಮತ್ತು ಜಸ್ ಪ್ರೀತ್ ಬುಮ್ರಾ ಪೈಪೋಟಿಗೆ ಬಿದ್ದಿದ್ದು, ಇಬ್ಬರೂ ದಾಖಲೆಯ ಹೊಸ್ತಿಲಲ್ಲಿದ್ದಾರೆ.

Unbeaten INDIA: ಮತ್ತೊಂದು ವಿಶ್ವದಾಖಲೆಯ ಸನಿಹದಲ್ಲಿ ಭಾರತ ತಂಡ, ಫೈನಲ್ ಗೆದ್ದರೆ ಈ ದಾಖಲೆ ನಿರ್ಮಾಣ!
ಕ್ರಿಕೆಟ್

Unbeaten INDIA: ಮತ್ತೊಂದು ವಿಶ್ವದಾಖಲೆಯ ಸನಿಹದಲ್ಲಿ ಭಾರತ ತಂಡ, ಫೈನಲ್ ಗೆದ್ದರೆ ಈ ದಾಖಲೆ ನಿರ್ಮಾಣ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಗೆಲ್ಲುವ ಮೂಲಕ ಭಾರತ ತಂಡ ಮತ್ತೊಂದು ವಿಶ್ವದಾಖಲೆಯ ಸನಿಹದಲ್ಲಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಗೆದ್ದರೆ ತನ್ನದೇ ದಾಖಲೆಯನ್ನು ಸರಿಗಟ್ಟಲಿದೆ.

ICC T20 World Cup 2024: ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, ಹಲವು ದಾಖಲೆ ಬರೆದ ಭಾರತ
ಕ್ರಿಕೆಟ್

ICC T20 World Cup 2024: ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, ಹಲವು ದಾಖಲೆ ಬರೆದ ಭಾರತ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೇರಿದ್ದು, ಈ ಮೂಲಕ ಕ್ರಿಕೆಟ್ ಇತಿಹಾಸದ ಹಲವು ದಾಖಲೆಗಳ ಪುನರ್ ನಿರ್ಮಾಣ ಮಾಡಿದೆ.

ICC T20 World Cup 2024: ಭಾರತ ತಂಡಕ್ಕಾಗಿಯೇ  ಆಯೋಜಿಸಿದ್ದಾ? ಮೈಕೆಲ್ ವಾನ್ ಆರೋಪ; ವಿಚಿತ್ರ ತಿರುಗೇಟು ಕೊಟ್ಟ ಆರ್ ಅಶ್ವಿನ್
ಕ್ರಿಕೆಟ್

ICC T20 World Cup 2024: ಭಾರತ ತಂಡಕ್ಕಾಗಿಯೇ ಆಯೋಜಿಸಿದ್ದಾ? ಮೈಕೆಲ್ ವಾನ್ ಆರೋಪ; ವಿಚಿತ್ರ ತಿರುಗೇಟು ಕೊಟ್ಟ ಆರ್ ಅಶ್ವಿನ್

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬಲಾಢ್ಯ ತಂಡಗಳನ್ನು ಮಣಿಸಿ ಭಾರತ ತಂಡ ಅರ್ಹವಾಗಿಯೇ ಫೈನಲ್ ಗೇರಿದ್ದು, ಈ ನಡುವೆ ಭಾರತ ತಂಡವನ್ನು ಐಸಿಸಿ ನಡೆಸಿಕೊಳ್ಳುತ್ತಿರುವ ಕುರಿತು ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಚಕಾರವೆತ್ತಿದ್ದಾರೆ.

ICC T20 World Cup 2024 Semi-final 2: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಫೈನಲ್ ಗೆ ಲಗ್ಗೆ!
ಕ್ರಿಕೆಟ್

ICC T20 World Cup 2024 Semi-final 2: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಫೈನಲ್ ಗೆ ಲಗ್ಗೆ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಪ್ರವೇಶ ಪಡೆದಿದೆ.

ICC T20 World Cup 2024: ಮತ್ತೆ ಸಿಂಗಲ್ ಡಿಜಿಟ್ ಗೆ Virat Kohli ಔಟ್, ಅನಗತ್ಯ ದಾಖಲೆ ಬರೆದ ಭಾರತದ ''ರನ್ ಮೆಷಿನ್''!
ಕ್ರಿಕೆಟ್

ICC T20 World Cup 2024: ಮತ್ತೆ ಸಿಂಗಲ್ ಡಿಜಿಟ್ ಗೆ Virat Kohli ಔಟ್, ಅನಗತ್ಯ ದಾಖಲೆ ಬರೆದ ಭಾರತದ ''ರನ್ ಮೆಷಿನ್''!

ಹಾಲಿ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ವೈಫಲ್ಯ ಮತ್ತೆ ಮುಂದುವರೆದಿದ್ದು, ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಕೊಹ್ಲಿ ಕೇವಲ 9 ರನ್ ಗೆ ಔಟ್ ಆಗಿದ್ದಾರೆ.

ICC T20 World Cup 2024 Semi-final 2: ಇಂಗ್ಲೆಂಡ್ ಗೆಲ್ಲಲು 172 ರನ್ ಗುರಿ ನೀಡಿದ ಭಾರತ
ಕ್ರಿಕೆಟ್

ICC T20 World Cup 2024 Semi-final 2: ಇಂಗ್ಲೆಂಡ್ ಗೆಲ್ಲಲು 172 ರನ್ ಗುರಿ ನೀಡಿದ ಭಾರತ

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಭಾರತ ತಂಡ ಗೆಲ್ಲಲು 172 ರನ್ ಗಳ ಸವಾಲಿನ ಗುರಿ ನೀಡಿದೆ.

ICC T20 World Cup 2024: ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಶ್ವದಾಖಲೆ!
ಕ್ರಿಕೆಟ್

ICC T20 World Cup 2024: ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಶ್ವದಾಖಲೆ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.