ICC T20 World Cup 2024

ICC T20 WorldCup 2024: ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ ತಂಡ ದಾಖಲೆ ನಿರ್ಮಿಸಿದೆ.

ICC T20 WorldCup 2024: ಕೊಹ್ಲಿ ಡಕೌಟ್, ರೋಹಿತ್ ಭರ್ಜರಿ ಬ್ಯಾಟಿಂಗ್, ಪ್ರಬಲ ಆಸ್ಟ್ರೇಲಿಯಾಗೆ ಬೃಹತ್ ಗುರಿ ನೀಡಿದ ಭಾರತ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತದ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದ್ದು ಬೃಹತ್ ಗುರಿ ನೀಡಿದೆ.

ICC T20 World Cup 2024: USA ವಿರುದ್ಧ 10 ವಿಕೆಟ್ ಭರ್ಜರಿ ಜಯ, ಸೆಮೀಸ್ ಗೆ ಇಂಗ್ಲೆಂಡ್ ಲಗ್ಗೆ!
ಬಾರ್ಬಡೋಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಮೆರಿಕ ನೀಡಿದ 116 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಇಂಗ್ಲೆಂಡ್ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೇ 117 ರನ್ ಗಳಿಸಿ 10 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ICC T20 World Cup 2024: ''ಈಗ ತಾನೇ ಬಂದ.. ಆಡ್ಲಿ ಬಿಡೋ... ಔಟ್ ಮಾಡಬೇಡ''; ಕುಲದೀಪ್ ಗೆ Rohit Sharma ವಾರ್ನಿಂಗ್!
ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸೆಮೀಸ್ ನತ್ತ ಚಿತ್ತ ಹರಿಸಿದ್ದು, ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರ ಒಂದು ಹಾಸ್ಯಾತ್ಮಕ ವಾರ್ನಿಂಗ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ICC T20 World Cup 2024: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸೆಮೀಸ್ ಗೆ ಹತ್ತಿರ!
ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ಪುರುಷರ ಕ್ರಿಕೆಟ್ ತಂಡ ಭರ್ಜರಿ ಜಯ ದಾಖಲಸಿದೆ.

ICC T20 World Cup 2024: ಸೆಮೀಸ್ ನತ್ತ ಚಿತ್ತ, ಬಾಂಗ್ಲಾದೇಶಕ್ಕೆ ಬೃಹತ್ ಗುರಿ ನೀಡಿದ ಭಾರತ!
ಐಸಿಸಿ ಟಿ0 ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿರುವ ಭಾರತ ತಂಡ 197 ರನ್ ಬೃಹತ್ ಗುರಿ ನೀಡಿದೆ.

ICC T20 WorldCup 2024ನಲ್ಲಿ ಹೀನಾಯ ಪ್ರದರ್ಶನ; ಟೀಕಿಸಿದ ಅಭಿಮಾನಿಯನ್ನೇ ಥಳಿಸಲು ಮುಂದಾದ ಪಾಕ್ ಕ್ರಿಕೆಟಿಗ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ನೀಡಿ ಟೂರ್ನಿಯಿಂದಲೇ ಹೊರಬಿದ್ದಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ಅಭಿಮಾನಿಗಳ ಆಕ್ರೋಶ ಮುಂದುವರೆದಿದ್ದು, ಪ್ರಶ್ನಿಸಿದ ಅಭಿಮಾನಿಯನ್ನೇ ಪಾಕ್ ಕ್ರಿಕೆಟಿಗ ಥಳಿಸಲು ಮುಂದಾದ ಘಟನೆ ವರದಿಯಾಗಿದೆ.

T20 World Cup 2024ನಲ್ಲಿ ಕಳಪೆ ಪ್ರದರ್ಶನ: ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಹೀನಾಯ ಪ್ರದರ್ಶನ ತೋರಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

T20 World Cup 2024: India vs USA, ಅಮೆರಿಕ ಕಳಪೆ ದಾಖಲೆ, 5 ರನ್ ಪೆನಾಲ್ಟಿ ಪಡೆದ ಮೊಟ್ಟ ಮೊದಲ ತಂಡ!
ಬುಧವಾರ ನ್ಯೂಯಾರ್ಕ್‌ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತ ವಿರುದ್ಧದ ಗ್ರೂಪ್ ಎ ಪಂದ್ಯದಲ್ಲಿ ಯುಎಸ್‌ಎ ಐದು ಪೆನಾಲ್ಟಿ ರನ್‌ಗಳ ಶಿಕ್ಷೆಗೆ ಗುರಿಯಾಗಿದ್ದು, ಈ ಶಿಕ್ಷೆಗೆ ಗುರಿಯಾಗ ಮೊಟ್ಟ ಮೊದಲ ತಂಡ ಎಂಬ ಕುಖ್ಯಾತಿಗೆ ಒಳಗಾಗಿದೆ.

