ICC T20 World Cup 2026

T20 World Cup 2026: ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿದರೆ ICCಗೆ ಸಾವಿರಾರು ಕೋಟಿ ರೂ ನಷ್ಟ!
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ, ಎರಡು ಸಾಂಪ್ರದಾಯಿಕ ಎದುರಾಳಿಗಳು ಬಹು-ರಾಷ್ಟ್ರಗಳ ಈವೆಂಟ್‌ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತವೆ.

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!
ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್‌ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ.

T20 ವಿಶ್ವಕಪ್ 2026: ಪಾಕಿಸ್ತಾನ ಆಡೋದು ಡೌಟ್? ICC ಈವೆಂಟ್ ಮುಂದೂಡಿದ ಪಿಸಿಬಿ!
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಭಾಗವಹಿಸುವಿಕೆಯ ಸಸ್ಪೆನ್ಸ್ ನಡುವೆ ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ವಿಶ್ವಕಪ್ 2026 ರ ಈವೆಂಟ್ ಅನ್ನು ರದ್ದುಗೊಳಿಸಿದೆ.

ಟಿ20 ವಿಶ್ವಕಪ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್: 240 ಕೋಟಿ ರೂ ಆದಾಯ ನಷ್ಟ ತಪ್ಪಿಸಲು ಬಾಂಗ್ಲಾದೇಶ ಹರಸಹಾಸ! DRC ಹಸ್ತಕ್ಷೇಪಕ್ಕೆ ಮನವಿ!
ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಆಡದೇ ಇದ್ದರೆ ಆಗುವ ಸಮಸ್ಯೆಗಳನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಮನವರಿಕೆ ಮಾಡಿಕೊಂಡಿದೆ.

