ICC T20 World Cup

ಟಿ20 ವಿಶ್ವಕಪ್: ಫೈನಲ್ ಗೆ ಮಳೆ ಅಡ್ಡಿಯಾಗುವ ಆತಂಕ; ಪಂದ್ಯ ರದ್ದಾದರೆ ಇಂಗ್ಲೆಂಡ್-ಪಾಕಿಸ್ತಾನ ಜಂಟಿ ವಿಜೇತರೆಂದು ಘೋಷಣೆ?
ಐಸಿಸಿ ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದ್ದು, ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದ್ದು, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಜಂಟಿ ಚಾಂಪಿಯನ್ ಆಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಿ20 ವಿಶ್ವಕಪ್ ಸೋಲು: ಟೀಂ ಇಂಡಿಯಾಗೆ ಮೇಜರ್ ಸರ್ಜರಿ; ಕೊಹ್ಲಿ, ರೋಹಿತ್ ಸೇರಿ ಹಲವು ಹಿರಿಯರಿಗೆ ಗೇಟ್ ಪಾಸ್!
ಟೀಂ ಇಂಡಿಯಾ ಹಿರಿಯ ಆಟಗಾರರಾದ ಕೊಹ್ಲಿ, ರೋಹಿತ್, ದಿನೇಶ್ ಕಾರ್ತಿಕ್ ಸೇರಿದಂತೆ ಹಲವು 'ಹಿರಿಯ ಆಟಗಾರರು ಚುಟುಕು ಕ್ರಿಕೆಟ್ ಗೆ ವಿದಾಯ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್; ಮತ್ತೊಂದು ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗುರುವಾರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಟಿ20 ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಸಾಧನೆ ಮಾಡಿದ್ದ ಕೊಹ್ಲಿ ಇದೀಗ ಟಿ20 ವಿಶ್ವಕಪ್‌ನಲ್ಲಿ 1,100 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.

ಭಾರತದ ಮುಂದಿನ T20I ನಾಯಕ ಹಾರ್ದಿಕ್ ಪಾಂಡ್ಯ: ಸುನಿಲ್ ಗವಾಸ್ಕರ್
ಭಾರತ ಟಿ20ಐ ಕ್ರಿಕೆಟ್ ತಂಡದ ಮುಂದಿನ ನಾಯಕರಾಗಿ ಹಾರ್ದಿಕ್ ಪಾಂಡ್ಯಾರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಟಿ-20 ವಿಶ್ವಕಪ್: ಬಾಂಗ್ಲಾ ವಿರುದ್ಧ ಪಾಕಿಸ್ತಾನಕ್ಕೆ 5 ವಿಕೆಟ್ ಗೆಲುವು, ಸೆಮಿಫೈನಲ್ ಪ್ರವೇಶ
ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ಇಂದು ನಡೆದ ವಿಶ್ವಕಪ್ ಟಿ-20 ಸೂಪರ್ 12 ರ ಘಟ್ಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಐದು ವಿಕೆಟ್ ಗಳಿಂದ ಮಣಿಸಿದ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಿದೆ.

ಟಿ20 ವಿಶ್ವಕಪ್: ಫಿಲಿಪ್ಸ್ ಏಕಾಂಗಿ ಹೋರಾಟ, ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ 65 ರನ್ ಭರ್ಜರಿ ಜಯ
ಗ್ಲೆನ್ ಫಿಲಿಪ್ಸ್ ಏಕಾಂಗಿ ಶತಕದ ಹೋರಾಟ ಹಾಗೂ ಟ್ರೆಂಟ್ ಬೌಲ್ಟ್ ಮಾರಕ ಬೌಲಿಂಗ್ ಪರಿಣಾಮ ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಶ್ರೀಲಂಕಾ ತಂಡವನ್ನು 65 ರನ್ ಗಳ ಅಂತರದಲ್ಲಿ ಮಣಿಸಿದೆ.

ಟಿ20 ವಿಶ್ವಕಪ್: ನಾಳಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 'ಭಾರತ ಗೆಲ್ಲಲಿ' ಎಂದು ಪಾಕಿಸ್ತಾನ ಪ್ರಾರ್ಥನೆ!!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದಾಗಿ ಕೆಂಗೆಟ್ಟಿರುವ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡುತ್ತಿದೆ.

ಟಿ20 ವಿಶ್ವಕಪ್: ಪಾಕಿಸ್ತಾನದ ಮಹಮದ್ ರಿಜ್ವಾನ್ ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ ಭಾರತದ ಸೂರ್ಯ ಕುಮಾರ್ ಯಾದವ್!
ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಫಾರ್ಮ್ ನಲ್ಲಿರುವ ಭಾರತ ತಂಡದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತೊಂದು ದಾಖಲೆ ಬರೆದಿದ್ದು, ಪಾಕಿಸ್ತಾನದ ಮಹಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಟಿ20 ವಿಶ್ವಕಪ್: ಮಳೆಗೆ ಇಂಗ್ಲೆಂಡ್ vs ಆಸ್ಚ್ರೇಲಿಯಾ ಹೈವೋಲ್ಟೇಜ್ ಪಂದ್ಯ ರದ್ದು!
ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಮಳೆರಾಯನ ಮೇಲಾಟ ಮುಂದುವರೆದಿದ್ದು, ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಇಂಗ್ಲೆಂಡ್ vs ಆಸ್ಚ್ರೇಲಿಯಾ ನಡುವಿನ ಹೈವೋಲ್ಟೇಜ್ ಪಂದ್ಯ ರದ್ದಾಗಿದೆ.

