ಕ್ರಿಕೆಟ್ICC T20 ವಿಶ್ವಕಪ್: ಪಾಕಿಸ್ತಾನ ಬೆಂಬಲ; ಟೂರ್ನಿಯಿಂದಲೇ ಹಿಂದೆ ಸರಿಯಲು ಬಾಂಗ್ಲಾದೇಶ ನಿರ್ಧಾರ?
ಭಾರತದಿಂದ ತಮ್ಮ ಪಂದ್ಯಗಳನ್ನು ಸ್ಥಳಾಂತರಿಸುವ ಬಗ್ಗೆ ಬಾಂಗ್ಲಾದೇಶದಲ್ಲಿರುವ ಬಿಕ್ಕಟ್ಟು ಬಗೆಹರಿಯದಿದ್ದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್ನಿಂದ ಹಿಂದೆ ಸರಿಯುವ ಬಗ್ಗೆ ಯೋಚಿಸುತ್ತಿದೆ..