ಕ್ರಿಕೆಟ್ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ; ಟಾಪ್ 10ರಲ್ಲಿ ಪೂಜಾರಾ, ರಹಾನೆಗೆ ಸ್ಥಾನ
ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ಪಟ್ಟಿ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಅತ್ಯುತ್ತಮ 10 ಮಂದಿ ಆಟಗಾರರಲ್ಲಿ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಕ್ರಮವಾಗಿ ಏಳು ಮತ್ತು 10ನೇ ಸ್ಥಾನದಲ್ಲಿದ್ದಾರೆ.