ICC Test rankings

ಟೆಸ್ಟ್ ರ್ಯಾಂಕಿಂಗ್: ಕೆಎಲ್ ರಾಹುಲ್ ಗೆ ಬಡ್ತಿ, 2ನೇ ಸ್ಥಾನದಲ್ಲಿ ಅಶ್ವಿನ್
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ನೂತನವಾಗಿ ಟೆಸ್ಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ಜೋ ರೂಟ್ ರ್ಯಾಂಕಿಂಗ್ ನಲ್ಲಿ ಏರಿಕೆ ಆಗಿದ್ದು, ಕರ್ನಾಟಕದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಬಡ್ತಿ ಪಡೆದಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಮತ್ತೆ ಅಗ್ರ ಸ್ಥಾನಕ್ಕೆ; 4ನೇ ಸ್ಥಾನಕ್ಕೆ ಜಿಗಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ
ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಮತ್ತೆ ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದು, ಆಸಿಸ್ ದೈತ್ಯ ಸ್ಟೀವ್ ಸ್ಮಿತ್ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, ಜಂಟಿ 6ನೇ ಸ್ಥಾನದಲ್ಲಿ ರೋಹಿತ್-ರಿಷಬ್ ಪಂತ್
ಬಹು ನಿರೀಕ್ಷಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಐಸಿಸಿ ತನ್ನ ಆಟಗಾರರ ರ್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕರಣೆ ಮಾಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿ ಕೊಹ್ಲಿ ಮುಂದುವರೆದಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಕಳಪೆ ಪ್ರದರ್ಶನದಿಂದ 42 ಅಂಕ ಕಳೆದುಕೊಂಡ ವಿರಾಟ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ನ್ಯೂಜಿಲೆಂಡ್ ವಿರುದ್ಧದ ಎರಡು ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ, ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 900 ಅಂಕಗಳಿಗಿಂತಲೂ ಕೆಳಗೆ ಕುಸಿದಿದ್ದಾರೆ.

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಅಗ್ರ ಸ್ಥಾನ ಕಳೆದುಕೊಂಡ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಕುಸಿಯುವ ಮೂಲಕ ಅಗ್ರಸ್ಥಾನ ಕಳೆದುಕೊಂಡಿದ್ದಾರೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಕೊಹ್ಲಿ ಮುಂದುವರಿಕೆ, 8ನೇ ಸ್ಥಾನಕ್ಕೇರಿದ ರಹಾನೆ!
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಅಜಿಂಕ್ಯಾ ರಹಾನೆ 8ನೇ ಸ್ಥಾನಕ್ಕೇರಿದ್ದಾರೆ.

ಟೆಸ್ಟ್ ರ್ಯಾಂಕಿಂಗ್ ಅಗ್ರಸ್ಥಾನದಲ್ಲಿ ಕೊಹ್ಲಿ, ರಹಾನೆ, ಪೂಜಾರ ಕುಸಿತ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಟೆಸ್ಟ್ ಬ್ಯಾಟಿಂಗ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ.

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಅಗ್ರ ಸ್ಥಾನದಲ್ಲಿ ಕಿಂಗ್ ಕೊಹ್ಲಿ, 7ನೇ ಸ್ಥಾನಕ್ಕೆ ಕುಸಿದ ರಹಾನೆ
ಶ್ರೇಷ್ಠ ಪ್ರದರ್ಶನದೊಂದಿಗೆ ಟೀಂ ಇಂಡಿಯಾ 2019ನೇ ಕ್ರಿಕೆಟ್ ವರ್ಷವನ್ನು ಪೂರ್ಣಗೊಳಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ವರ್ಷದ ಕಟ್ಟಕಡೆಯ ಟೆಸ್ಟ್ ರ‍್ಯಾಂಕಿಂಗ್ ಬಿಡುಗಡೆ ಮಾಡಿದೆ.

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಸ್ಟೀವ್ ಸ್ಮಿತ್ ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ನೂತನ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ.

