ಕೊನೆಯ ದಿನದಾಟ ಮೊದಲ ಒಂದು ಗಂಟೆಯಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ಅತ್ಯುತ್ತಮ ಬೌಲಿಂಗ್ ನೊಂದಿಗೆ ತಂಡಕ್ಕೆ ಗೆಲುವು ತಂದುಕೊಟ್ಟರು.