ಕ್ರಿಕೆಟ್ಐಸಿಸಿ ಮಹಿಳಾ ಟಿ-20 ಶ್ರೇಯಾಂಕ: ಸ್ಮೃತಿ ಮಂಧಾನ ನಾಲ್ಕನೇ ಸ್ಥಾನಕ್ಕೆ ಏರಿಕೆ
ಐಸಿಸಿ ಮಹಿಳಾ ಟಿ-20 ಅಂತಾರಾಷ್ಟ್ರೀಯ ಬ್ಯಾಟಿಂಗ್ ವಿಭಾಗದ ಶ್ರೇಯಾಂಕ ಪ್ರಕಟವಾಗಿದ್ದು, ಭಾರತದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮೂರು ಸ್ಥಾನಗಳ ಜಿಗಿತದೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ಆದರೆ, ಜೆಮಿಮಾ ರೊಡ್ರಿಗಸ್ ಏಳನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.