ICC Womens World Cup 2025

Women's ODI World Cup: ಮನ್ನಣೆ, ಖ್ಯಾತಿ, ಸಂಪತ್ತು; ಹೊಸ ವಾಸ್ತವತೆಗೆ ತೆರೆದುಕೊಂಡ ಭಾರತೀಯ ಮಹಿಳೆಯರು!
ಭಾರತ-ದಕ್ಷಿಣ ಆಫ್ರಿಕಾ ನಡುವಣ ಮಹಿಳೆಯರ ವಿಶ್ವಕಪ್ ಫೈನಲ್ ಪಂದ್ಯವನ್ನು 30 ಕೋಟಿಗಿಂತ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಭಾರತ ತಂಡದ ಗೆಲುವು ಹೆಚ್ಚು ಚರ್ಚಿಸಲ್ಪಟ್ಟಿದೆ.

ICC Womens World Cup 2025: ಭಾರತ-ಬಾಂಗ್ಲಾದೇಶ ಪಂದ್ಯ ಮಳೆಗಾಹುತಿ; ಸೆಮೀಸ್ ನಲ್ಲಿ ಇಂಡಿಯಾ-ಆಸಿಸ್ ಮುಖಾಮುಖಿ!
ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ 27 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿತ್ತು.

