ICC Womens Worldcup

ಮಹಿಳಾ ವಿಶ್ವಕಪ್ ಕ್ರಿಕೆಟ್: ನ್ಯೂಜಿಲೆಂಡ್ ಮಣಿಸಿದ ಭಾರತ ಸೆಮಿ ಫೈನಲ್ ಗೆ!
ಮಹಿಳಾ ವಿಶ್ವಕಪ್ ಕ್ರಿಕೆಟ್ ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಭಾರತೀಯ ವನಿತೆಯರ ತಂಡ ಟೂರ್ನಿಯ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 186 ರನ್ ಗಳ ಭರ್ಜರಿ ಜಯ ದಾಖಲಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಕಿವೀಸ್ ಕಿವಿ ಹಿಂಡಿದ ಭಾರತ; ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡಿಗರ ಸಾಧನೆ!
ಶನಿವಾರ ಲಂಡನ್ ಡರ್ಬಿಯಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದ್ದಿದ್ದು, ಈ ಗೆಲುವಿನಲ್ಲಿ ಕರ್ನಾಟಕದ ಇಬ್ಬರು ಆಟಗಾರ್ತಿಯರ ಪಾತ್ರ ನಿರ್ಣಾಯಕವಾಗಿತ್ತು.

