ICC World Cup 2019

ವಿಶ್ವಕಪ್ ಕ್ರಿಕೆಟ್: ಬಾಬರ್ ಶತಕದ ನೆರವಿನಿಂದ ಕಿವೀಸ್ ಸೋಲಿಸಿದ ಪಾಕಿಸ್ತಾನ, ಸೆಮೀಸ್ ಆಸೆ ಜೀವಂತ
ಕ್ರಿಕೆಟ್

ವಿಶ್ವಕಪ್ ಕ್ರಿಕೆಟ್: ಬಾಬರ್ ಶತಕದ ನೆರವಿನಿಂದ ಕಿವೀಸ್ ಸೋಲಿಸಿದ ಪಾಕಿಸ್ತಾನ, ಸೆಮೀಸ್ ಆಸೆ ಜೀವಂತ

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಬಾಬರ್ ಅಜಾಮ್ ಅವರ ಶತಕದ ನೆರವಿನಿಂದ ಪಾಕಿಸ್ತಾನ ನ್ಯೂಜಿಲ್ಯಾಂಡ್ ವಿರುದ್ಧ ಆರು ವಿಕೆಟ್ ಗಳ ಅಂತರದ ರೋಚಕ ಗೆಲುವು ದಾಖಲಿಸಿದೆ.

ವಿಂಡೀಸ್ ವಿರುದ್ಧ 125 ರನ್ ಗಳ ಭರ್ಜರಿ ಗೆಲುವಿನೊಂದಿಗೆ 'ಸೆಮಿಸ್ 'ಹೊಸ್ತಿಲಲ್ಲಿ ಟೀಂ ಇಂಡಿಯಾ
ಕ್ರಿಕೆಟ್

ವಿಂಡೀಸ್ ವಿರುದ್ಧ 125 ರನ್ ಗಳ ಭರ್ಜರಿ ಗೆಲುವಿನೊಂದಿಗೆ 'ಸೆಮಿಸ್ 'ಹೊಸ್ತಿಲಲ್ಲಿ ಟೀಂ ಇಂಡಿಯಾ

ಒಲ್ಡ್ ಟ್ರಪೊಲ್ಡ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 125 ರನ್ ಗಳ ಭಾರೀ ಅಂತರದೊಂದಿಗೆ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಸೆಮಿ ಫೈನಲ್ ಹೊಸ್ತಿಲಲ್ಲಿದೆ.

ವಿಶ್ವಕಪ್ ಕ್ರಿಕೆಟ್ : ಬ್ಯಾಟ್ ನಿಂದ ಹೆಟ್ಮಿಯರ್ 'ಹ್ಯಾಟ್ 'ಮೇಲಕ್ಕೆತ್ತಿದ್ದ ಕೊಹ್ಲಿ!
ಕ್ರಿಕೆಟ್

ವಿಶ್ವಕಪ್ ಕ್ರಿಕೆಟ್ : ಬ್ಯಾಟ್ ನಿಂದ ಹೆಟ್ಮಿಯರ್ 'ಹ್ಯಾಟ್ 'ಮೇಲಕ್ಕೆತ್ತಿದ್ದ ಕೊಹ್ಲಿ!

ವಿಶ್ವಕಪ್ ಕ್ರಿಕೆಟ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಂಡೀಸ್ ಸ್ಪೀನರ್ ಹೆಟ್ಮಿಯರ್ ಅವರ ಹ್ಯಾಟ್ ನ್ನು ತನ್ನ ಬ್ಯಾಟ್ ನಿಂದ ಮೇಲಕ್ಕೆತ್ತಿ ಗಮನ ಸೆಳೆದರು.

ಕ್ರಿಕೆಟ್ ಲೆಜೆಂಡ್ ಲಾರಾ, ಸಚಿನ್ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ 'ವಿರಾಟ್' ಕೊಹ್ಲಿ!
ಕ್ರಿಕೆಟ್

ಕ್ರಿಕೆಟ್ ಲೆಜೆಂಡ್ ಲಾರಾ, ಸಚಿನ್ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ 'ವಿರಾಟ್' ಕೊಹ್ಲಿ!

ಕ್ರಿಕೆಟ್ ಜಗತ್ತಿನ ಲೆಜೆಂಡ್ ಆಟಗಾರರಾದ ಸಚಿನ್ ತೆಂಡೂಲ್ಕರ್ ಮತ್ತು ಬ್ರಿಯಾನ್ ಲಾರಾ ಅವರ ಅಮೋಘ ದಾಖಲೆಯೊಂದನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುರಿದಿದ್ದಾರೆ.

ಐಸಿಸಿ ವಿಶ್ವಕಪ್ 2019: ದಾಖಲೆ ಬರೆದ ಆಸಿಸ್ ವೇಗಿ ಮಿಚೆಲ್‌ ಸ್ಟಾರ್ಕ್‌!
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ದಾಖಲೆ ಬರೆದ ಆಸಿಸ್ ವೇಗಿ ಮಿಚೆಲ್‌ ಸ್ಟಾರ್ಕ್‌!

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪ್ರಮುಖ ವೇಗಿ ಮಿಚೆಲ್‌ ಸ್ಟಾರ್ಕ್‌ ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಸರಣಿ ವಿಕೆಟ್ ಕಬಳಿಸುವ ಮೂಲಕ ವಿಶ್ವದಾಖಲೆಯೊಂದನ್ನು ನಿರ್ಮಾಣ ಮಾಡಿದ್ದಾರೆ.

ಜೆರ್ಸಿ ಬಣ್ಣದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಪಂದ್ಯದ ಬಗ್ಗೆ ಗಮನ ಹರಿಸಿದ್ದೇವೆ- ಭರತ್ ಅರುಣ್
ಕ್ರಿಕೆಟ್

ಜೆರ್ಸಿ ಬಣ್ಣದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಪಂದ್ಯದ ಬಗ್ಗೆ ಗಮನ ಹರಿಸಿದ್ದೇವೆ- ಭರತ್ ಅರುಣ್

ಟೀಂ ಇಂಡಿಯಾದ ಅರೆಂಜ್ ಬಣ್ಣದ ಹೊಸ ಜೆರ್ಸಿ ಬಗೆ ವಿವಾದ ಭುಗಿಲೆದ್ದಿರುವ ನಡುವೆ ಬಣ್ಣದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಟೀಂ ಇಂಡಿಯಾ ಬೌಲಿಂಗ್ ಕೋಚ್ ಭರತ್ ಅರುಣ್ ಹೇಳಿದ್ದಾರೆ.

ತವರಿನಲ್ಲಿ ಭಾರತ ವಿರುದ್ಧದ ಸರಣಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕ್ರಿಸ್ ಗೇಲ್ ನಿವೃತ್ತಿ
ಕ್ರಿಕೆಟ್

ತವರಿನಲ್ಲಿ ಭಾರತ ವಿರುದ್ಧದ ಸರಣಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕ್ರಿಸ್ ಗೇಲ್ ನಿವೃತ್ತಿ

ಆಗಸ್ಟ್ - ಸೆಪ್ಟೆಂಬರ್ ತಿಂಗಳಲ್ಲಿ ಸ್ವದೇಶದಲ್ಲಿ ನಡೆಯಲಿರುವ ಏಕದಿನ ಹಾಗೂ ಟೆಸ್ಟ್ ಸರಣಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವುದಾಗಿ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಹೇಳಿದ್ದಾರೆ.

ಐಸಿಸಿ ವಿಶ್ವಕಪ್ 2019: ವಿಂಡೀಸ್ ವಿರುದ್ಧದ ಕದನಕ್ಕೆ ಕೊಹ್ಲಿ ಪಡೆ ಸನ್ನದ್ಧ, ಗೆಲುವಿನ ಲಯ ಮುಂದುವರಿಸುವ ತುಡಿತದಲ್ಲಿ ಭಾರತ
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ವಿಂಡೀಸ್ ವಿರುದ್ಧದ ಕದನಕ್ಕೆ ಕೊಹ್ಲಿ ಪಡೆ ಸನ್ನದ್ಧ, ಗೆಲುವಿನ ಲಯ ಮುಂದುವರಿಸುವ ತುಡಿತದಲ್ಲಿ ಭಾರತ

ಗೆಲುವಿನ ಲಯದಲ್ಲಿರುವ ಭಾರತ ತಂಡ ಐಸಿಸಿ ವಿಶ್ವಕಪ್‌ ತನ್ನ ಆರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ವಿರುದ್ಧ ನಾಳೆ ಇಲ್ಲಿನ ದಿ ಓಲ್ಡ್‌ ಟ್ರಾಫರ್ಡ್‌ ಅಂಗಳದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಸೆಣಸಲು ಸಜ್ಜಾಗಿದೆ.

ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 64 ರನ್ ಗಳ ಗೆಲುವಿನೊಂದಿಗೆ ಸೆಮಿಫೈನಲ್  ಪ್ರವೇಶಿಸಿದ ಆಸ್ಟ್ರೇಲಿಯಾ
ಕ್ರಿಕೆಟ್

ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್ ವಿರುದ್ಧ 64 ರನ್ ಗಳ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ

ಲಾರ್ಡ್ಸ್ ಕ್ರಿಡಾಂಗಣದಲ್ಲಿ ಇಂದು ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ತವರು ನೆಲದಲ್ಲಿಯೇ ಇಂಗ್ಲೆಂಡ್ ತಂಡವನ್ನು 64 ರನ್ ಗಳ ಅಂತರದಿಂದ ಸೋಲಿಸಿದ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸಿದೆ.