ICC World Cup 2019

ಐಸಿಸಿ ನಿಯಮಗಳ ಪ್ರಕಾರವೇ ನ್ಯೂಜಿಲೆಂಡ್ 'ಚಾಂಪಿಯನ್', ಆದರೆ....!
ಹಾಲಿ ವಿಶ್ವಕಪ್ ಟೂರ್ನಿ ಮುಕ್ತಾಯವಾಗಿ ಮೂರು ದಿನಗಳೇ ಕಳೆದರೂ, ಆ ಫೈನಲ್ ಪಂದ್ಯದ ಕುರಿತ ಚರ್ಚೆ ಮಾತ್ರ ಇನ್ನೂ ಚಾಲ್ತಿಯಲ್ಲಿದೆ. ಇದಕ್ಕೆ ಕಾರಣ ಒಂದು ವಿವಾದಿತ ಓವರ್ ಥ್ರೋ..

ವಿಶ್ವ ಚಾಂಪಿಯನ್ ಇಂಗ್ಲೆಂಡ್ ಥ್ರಿಲ್ಲಿಂಗ್, ಉಲ್ಲಾಸ, ಸಂಭ್ರಮಕ್ಕೆ ಕಾರಣವಾದ 'ರನೌಟ್' - ವಿಡಿಯೋ
ಸೂಪರ್ ಓವರ್ ನಲ್ಲಿ ನ್ಯೂಜಿಲೆಂಡ್ ಬ್ಯಾಟಿಂಗ್ ನ ಕೊನೆ ಎಸೆತದಲ್ಲಿ ಮಾರ್ಟಿನ್ ಗುಪ್ಟಿಲ್ ರನೌಟ್ ಆಗಿದ್ದೇ ತಡ ಇಂಗ್ಲೆಂಡ್ ತಂಡದಲ್ಲಿ ಸಂಭ್ರಮ ಮುಗಿಲು ಮುಟ್ಟಿತು

ಕೀವಿಸ್ ವಿರೋಚಿತ ಹೋರಾಟಕ್ಕೆ ಸಿಗದ ಮನ್ನಣೆ,'ಬೌಂಡರಿ ನಿಯಮ'ಟೀಕಿಸಿದ ರೋಹಿತ್, ಯುವಿ
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕಿವೀಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಹೆಚ್ಚು ಬೌಂಡರಿ ಆಧಾರದ ಮೇಲೆ ಚೊಚ್ಚಲ ಬಾರಿಗೆ ಇಂಗ್ಲೆಂಡ್ ವಿಶ್ವಕಪ್ ಮುಡಿಗೇರಿಸಿಕೊಂಡಿದೆ.

ಐಸಿಸಿ ವಿಶ್ವಕಪ್ 2019: ಟೂರ್ನಿಯಿಂದ ಭಾರತ ಹೊರ ಬಿದ್ದ ಬೆನ್ನಲ್ಲೇ ಐಸಿಸಿ, ಜಾಹಿರಾತು ಸಂಸ್ಥೆಗಳಿಗೆ ಭಾರಿ ನಷ್ಟ!
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಸೋತು ಹೊರ ಬಿದ್ದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ, ಅದರ ಪ್ರಾಯೋಕತ್ವ ಸಂಸ್ಥೆಗಳು ಮತ್ತು ಜಾಹಿರಾತು ಸಂಸ್ಥೆಗಳು ಭಾರಿ ನಷ್ಟ ಅನುಭವಿಸಿವೆ ಎಂದು ಹೇಳಲಾಗಿದೆ.

ಟೀಂ ಇಂಡಿಯಾ ಸಲಹಾ ಸಮಿತಿ ಮುಖ್ಯಸ್ಥರಾಗಿ ಕಪಿಲ್ ದೇವ್ ನೇಮಕ..?, ಕೋಚ್ ರವಿಶಾಸ್ತ್ರಿಗೆ ಕೊಕ್?
ಐಸಿಸಿ ವಿಶ್ವಕಪ್ ಸೋಲಿನ ಬೆನ್ನಲ್ಲೇ ಭಾರತ ತಂಡದಲ್ಲಿ ಮಹತ್ತರ ಬದಲಾವಣೆ ಮಾಡುವ ಸಾಧ್ಯತೆ ಇದ್ದು, ಟೀಂ ಇಂಡಿಯಾದ ನೂತನ ಕೋಚ್ ಆಯ್ಕೆಗಾಗಿ ತಂಡದ ಸಲಹಾ ಸಮಿತಿಗೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಐಸಿಸಿ ವಿಶ್ವಕಪ್ 2019: ಐತಿಹಾಸಿಕ ಕ್ಷಣಕ್ಕೆ ಕ್ರಿಕೆಟ್ ಕಾಶಿ ಸಜ್ಜು, ಇಂದು ಕಿವೀಸ್-ಇಂಗ್ಲೆಂಡ್ ನಡುವೆ ಪ್ರಶಸ್ತಿಗಾಗಿ ಪೈಪೋಟಿ
ಕ್ರಿಕೆಟ್ ಜಗತ್ತಿನ ಐತಿಹಾಸಿಕ ಕ್ಷಣಕ್ಕೆ ವೇದಿಕೆಯಾಗಲು ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರಿಕೆಟ್ ಮೈದಾನ ಸಜ್ಜಾಗಿದ್ದು, ವಿಶ್ವಕಪ್ ಗಾಗಿ ಇಂದು ನ್ಯೂಜಿಲೆಂಡ್ ಮತ್ತು ಅತಿಥೇಯ ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.

ವಿಶ್ವಕಪ್ ಫೈನಲ್: 2 ತಂಡಗಳ ವಿರುದ್ಧ ನಾವು ಸೋತಿದ್ದೇವೆ, ಆದರೆ ಟ್ರೋಫಿ ಗೆಲ್ಲೋದ್ಯಾರು? ಕೊಹ್ಲಿ ಹೇಳೋದೇನು?
ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಇಂದು ನಡೆಯುತ್ತಿರುವ ಫೈನಲ್...

ಇಂಗ್ಲೆಂಡ್ ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ: ನ್ಯೂಜಿಲೆಂಡ್ ನಾಯಕ ವಿಲಿಯಮ್ಸನ್ ಅಚ್ಚರಿ ಹೇಳಿಕೆ
ಇಂದು ಲಾರ್ಡ್ಸ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತಿಥೇಯ ಇಂಗ್ಲೆಂಡ್ ತಂಡ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡ ಎಂದು ಪ್ರಶಸ್ತಿಗಾಗಿ ಸೆಣಸುತ್ತಿರುವ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ವಿಶ್ವಕಪ್ ಕ್ರಿಕೆಟ್ :ಅಖ್ತರ್ ಊಹೆಯಂತೆ ಈ ತಂಡ ವಿಶ್ವ ಚಾಂಪಿಯನ್ ಆಗಲಿದೆ - ವಿಡಿಯೋ
ಲಾರ್ಡ್ಸ್ ಮೈದಾನದಲ್ಲಿ ಕಿವೀಸ್ ಹಾಗೂ ಇಂಗ್ಲೆಂಡ್ ನಡುವಣ ಐಸಿಸಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಯಾರು ಟ್ರೋಫಿಯನ್ನು ಎತ್ತಿಹಿಡಿಯಲಿದ್ದಾರೆ ಎಂದು ಪಾಕಿಸ್ತಾನ ಮಾಜಿ ವೇಗಿ ಶೋಯೆಬ್ ಅಖ್ತರ್ ಊಹಿಸಿದ್ದಾರೆ.

