ICC World Cup 2019

ಭಾರತದ ವಿರುದ್ಧ ರನ್ ಔಟ್: ಆಕ್ರೋಶಗೊಂಡು ಡ್ರೆಸಿಂಗ್ ರೂಮ್ ಕಿಟಕಿಗೆ ಅಪ್ಪಳಿಸಿದ ಫಿಂಚ್
ಐಸಿಸಿ ವಿಶ್ವಕಪ್ ನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 36 ರನ್ ಗಳಿಂದ ಸೋಲು ಕಂಡಿದೆ.

ಭಾರತ ವರ್ಸಸ್ ಆಸ್ಟ್ರೇಲಿಯಾ: ಜೇಬಿಗೆ ಕೈ ಹಾಕಿದ ಆ್ಯಡಂ ಜಂಪಾ ಮಾಡಿದ್ದೇನು?
ಹಾಲಿ ವಿಶ್ವಕಪ್ ಟೂರ್ನಿಯಲ್ಲೂ ಚೆಂಡು ವಿರೂಪಗೊಳಿಸಿದ ಗಂಭೀರ ಆರೋಪ ಕೇಳಿಬರುತ್ತಿದ್ದು, ಅದೂ ಕೂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ...

ಐಸಿಸಿ ವಿಶ್ವಕಪ್ 2019: ವಿಶ್ವಕಪ್ ಇತಿಹಾಸದಲ್ಲಿ ಭಾರತದ ನಾಲ್ಕನೇ ಗರಿಷ್ಠ ಮೊತ್ತ
ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ಭಾರತದ 352 ರನ್ ಗಳ ಮೊತ್ತ ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ಗಳಿಸಿದ ನಾಲ್ಕನೇ ಗರಿಷ್ಛ ಮೊತ್ತವಾಗಿದೆ.

ಹೈ ವೋಲ್ಟೇಜ್ ಕದನ: ಪ್ರಬಲ ಆಸಿಸ್ ವಿರುದ್ದ ಭರ್ಜರಿ ಶತಕ ಸಿಡಿಸಿದ ಧವನ್
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ದ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಭರ್ಜರಿ ಶತಕ ಸಿಡಿಸಿದ್ದಾರೆ.

ಗಿಲ್ ಕ್ರಿಸ್ಟ್-ಹೇಡನ್ ದಾಖಲೆ ಸರಿಗಟ್ಟಿದ ಧವನ್-ರೋಹಿತ್ ಶರ್ಮಾ ಜೋಡಿ!
ಐಸಿಸಿ ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ರಸ್ತುತ ಅತ್ಯುತ್ತಮ ಸ್ಥಿತಿಯಲ್ಲಿದ್ದು, ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.

ನಾನು ಪಂದ್ಯ ವೀಕ್ಷಿಸಲು ಬಂದಿರುವೆ: ಓವಲ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ವಿಜಯ್ ಮಲ್ಯ!
ಭಾರತೀಯ ಬ್ಯಾಂಕ್ ಗಳಿಗೆ ಬಹುಕೋಟಿ ವಂಚನೆ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಇಂದು ಲಂಡನ್ ನಲ್ಲಿ ಮಾಧ್ಯಮಗಳ ಕ್ಯಾಮೆರಾಗಳ ಕಣ್ಣಿಗೆ ಸಿಕ್ಕಿದ್ದಾರೆ.

ಐಸಿಸಿ ವಿಶ್ವಕಪ್ 2019: ಆಸಿಸ್ ವಿರುದ್ಧ ನಿಧಾನಗತಿಯ ಆರಂಭ ಕಂಡ ಭಾರತ, ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ
ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಧಾನಗತಿಯ ಆರಂಭ ಕಂಡ ಭಾರತ ಉತ್ತಮ ಸ್ಥಿತಿಯಲ್ಲಿದೆ.

ಹೈ ವೋಲ್ಟೇಜ್ ಕದನ: ಆಸ್ಟ್ರೇಲಿಯಾ ವಿರುದ್ದ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಇಂದು ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ತವರಿನಲ್ಲಿ ಬಾಂಗ್ಲಾ ತಂಡವನ್ನು ಬಗ್ಗುಬಡಿದ ಇಂಗ್ಲೆಂಡ್; 106 ರನ್ ಗಳ ಬೃಹತ್ ಗೆಲುವು!
ಐಸಿಸಿ ವಿಶ್ವಕಪ್ 2019 ರ ಟೂರ್ನಿಯಲ್ಲಿ ಇಂಗ್ಲೆಂಡ್ ಬಾಂಗ್ಲಾ ತಂಡದ ವಿರುದ್ಧ106 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ.

