ICC World Cup 2019

ಫೈನಲ್ಸ್ ಗೆ ಇಂಡಿಯಾ ಫ್ಯಾನ್ಸ್ ಬರಲ್ವಾ? ಚಿಂತೆ ಇಲ್ಲ,ಅಧಿಕೃತವಾಗಿ ಟಿಕೆಟ್ ಮರು ಮಾರಾಟ ಮಾಡಿ- ನೀಶಾಮ್
ಫೈನಲ್ ಪಂದ್ಯ ವೀಕ್ಷಣೆಗೆ ಬಾರದ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಧಿಕೃತವಾಗಿ ಟಿಕೆಟ್ ಗಳನ್ನು ಮರು ಮಾರಾಟ ಮಾಡಬೇಕೆಂದು ಕಿವೀಸ್ ತಂಡದ ಆಲ್ ರೌಂಡರ್ ಜಿಮ್ಮಿ ನೀಶಾಮ್ ಮನವಿ ಮಾಡಿಕೊಂಡಿದ್ದಾರೆ.

ಚೊಚ್ಚಲ ವಿಶ್ವಕಪ್ ಮೇಲೆ ಇಂಗ್ಲೆಂಡ್-ನ್ಯೂಜಿಲೆಂಡ್ ಕಣ್ಣು! ಲಾರ್ಡ್ಸ್ ಕ್ರೀಡಾಂಗಣದಲ್ಲಿ ಮುಖಾಮುಖಿ
ಚೊಚ್ಚಲ ವಿಶ್ವಕಪ್ ಗೆಲ್ಲುವ ತುಡಿತದಲ್ಲಿರುವ ಆತಿಥೇಯ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು 2019ರ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನಾಳೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ.

'ವಿಶ್ವಕಪ್ ನಲ್ಲಿ ಭಾರತದ ಸೋಲಿಗೆ ಇದೇ ಕಾರಣ': ಸಚಿನ್ ಹೇಳಿದ ಆ ವಿಚಾರವೇನು?
ವಿಶ್ವಕಪ್ ನಲ್ಲಿ ಸೆಮಿ ಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಭಾರತದ ಸೋಲಿಗೆ ಈ ಅಂಶವೇ ಕಾರಣ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ಹೇಳಿದ್ದಾರೆ.

'ಈಗಲೂ ಧೋನಿ ವಿಶ್ವದ ಬೆಸ್ಟ್ ಫಿನಿಶರ್': ಸ್ಟೀವ್ ವಾ
ಭಾರತದ ಮಹೇಂದ್ರ ಸಿಂಗ್ ಧೋನಿ ಸಾಮರ್ಥ್ಯವೇನು ಎಂಬುದು ನನಗೆ ತಿಳಿದಿದ್ದು, ಈಗಲೂ ಧೋನಿ ವಿಶ್ವದ ಬೆಸ್ಟ್ ಫಿನಿಶರ್ ಎಂದು ಆಸ್ಟ್ರೇಲಿಯಾದ ಲೆಜೆಂಡ್ ಆಟಗಾರ ಸ್ಟೀವ್ ವಾ ಹೇಳಿದ್ದಾರೆ.

ನಿವೃತ್ತಿ ವಿವಾದ: ಎಬಿಡಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ ಹೇಳಿದ್ದೇನು?
ದಕ್ಷಿಣ ಆಫ್ರಿಕಾ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ನಿವೃತ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.

ಐಸಿಸಿ ವಿಶ್ವಕಪ್ 2019: ವೀಕ್ಷಣೆಯಲ್ಲಿ ದಾಖಲೆ ಬರೆದ ಇಂಡೋ-ಕಿವೀಸ್ ಸೆಮೀಸ್ ಪಂದ್ಯ!
ಐಸಿಸಿ ವಿಶ್ವಕಪ್ ಟೂರ್ನಿ ಅಂತಿಮ ಹಂತ ತಲುಪಿರುವಂತೆಯೇ ಅಭಿಮಾನಿಗಳ ಕುತೂಹಲ ಹೆಚ್ಚಾಗಿದ್ದು, ಟೂರ್ನಿ ವಿಕ್ಷಕರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.

ಐಸಿಸಿ ವಿಶ್ವಕಪ್ 2019 ಫೈನಲ್: ದರ ಏರಿದರೂ ಕುಗ್ಗಿಲ್ಲ ಉತ್ಸಾಹ, ದಾಖಲೆ ಸಂಖ್ಯೆ ಟಿಕೆಟ್ ಮಾರಾಟ!
ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ನಡೆಯಲಿರುವ ಫೈನಲ್ ಪಂದ್ಯಕ್ಕಾಗಿ ದಾಖಲೆ ಸಂಖ್ಯೆಯ ಟಿಕೆಟ್ ಗಳು ದುಬಾರಿ ಬೆಲೆಗೆ ಮಾರಾಟವಾಗಿದೆ.

ವಿಶ್ವಕಪ್ ಕ್ರಿಕೆಟ್ : ಟೂರ್ನಿಯಿಂದ ಹೊರಬಿದಿದ್ದರೂ ರೋಹಿತ್ ಶರ್ಮಾ ಈಗಲೂ ನಂಬರ್ 1
ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಸೋತು ಟೂರ್ನಿಯಿಂದ ಹೊರಬಿದಿದ್ದರೂ ಅತಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರೇ ಅಗ್ರಸ್ಥಾನದಲ್ಲಿದ್ದಾರೆ.

ವಿಶ್ವಕಪ್ ಫೈನಲ್; ನ್ಯೂಜಿಲೆಂಡ್ ವರ್ಸಸ್ ಇಂಗ್ಲೆಂಡ್, ಯಾರೇ ಗೆದ್ದರೂ ಇತಿಹಾಸ..!
ಹಾಲಿ ಐಸಿಸಿ ವಿಶ್ವಕಪ್ ಟೂರ್ನಿ ಹಲವು ಅನಿರೀಕ್ಷಿತ ಫಲಿತಾಂಶಗಳಿಗೆ ವೇದಿಕೆಯಾಗಿದ್ದು, ಇದೀಗ ಐತಿಹಾಸಿಕ ದಾಖಲೆಯೊಂದಕ್ಕೆ ವೇದಿಕೆ ಕಲ್ಪಿಸುತ್ತಿದೆ.

