ICC World Cup 2023

ಐಸಿಸಿ ವಿಶ್ವಕಪ್ 2023: ಬಾಂಗ್ಲಾದೇಶವನ್ನು 149 ರನ್ ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಬಾಂಗ್ಲಾದೇಶವನ್ನು 149 ರನ್ ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ

ವಾಣಿಜ್ಯ ನಗರಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್ ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದೆ. ಕ್ವಿಂಟನ್ ಡಿ ಕಾಕ್ 174 ರನ್ ಗಳಿಸುವ ಮೂಲಕ ಸ್ಟಾರ್ ಮ್ಯಾನ್ ಆದರು. ಇದು ವಿಶ್ವಕಪ್ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಎರಡನೇ ಗರಿಷ್ಠ ಸ್ಕೋರ್ ಆಗಿದೆ. 

ಐಸಿಸಿ ವಿಶ್ವಕಪ್: ಪಾಕ್ ಗೆ ಮತ್ತೊಂದು ಹೀನಾಯ ಸೋಲು; 8 ವಿಕೆಟ್ ಗಳಿಂದ ಅಪ್ಘಾನ್ ಗೆಲುವು, ಹೊಸ ಇತಿಹಾಸ!
ಕ್ರಿಕೆಟ್

ಐಸಿಸಿ ವಿಶ್ವಕಪ್: ಪಾಕ್ ಗೆ ಮತ್ತೊಂದು ಹೀನಾಯ ಸೋಲು; 8 ವಿಕೆಟ್ ಗಳಿಂದ ಅಪ್ಘಾನ್ ಗೆಲುವು, ಹೊಸ ಇತಿಹಾಸ!

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಮತ್ತೊಂದು ಹೀನಾಯ ಸೋಲಾಗಿದೆ. ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ ನಡೆದ  22ನೇ ಪಂದ್ಯದಲ್ಲಿ ಅಪ್ಘಾನಿಸ್ತಾನ 8 ವಿಕೆಟ್ ಗಳಿಂದ ಗೆದ್ದು ಬೀಗಿದೆ.

ವಿಶ್ವಕಪ್ 2023: ಕಿವೀಸ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಭರ್ಜರಿ ಜಯ, ಸತತ ಐದನೇ ಗೆಲುವು!
ಕ್ರಿಕೆಟ್

ವಿಶ್ವಕಪ್ 2023: ಕಿವೀಸ್ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಭರ್ಜರಿ ಜಯ, ಸತತ ಐದನೇ ಗೆಲುವು!

ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರೆದಿದೆ. ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾನುವಾರ ನಡೆದ 21ನೇ ಪಂದ್ಯದಲ್ಲಿ ಮೊಹಮ್ಮದ್ ಶಮಿಯ ಮಾರಕ ಬೌಲಿಂಗ್ ಹಾಗೂ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರದ ನೆರವಿನಿಂದ ಭಾರತ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. 

ವಿಶ್ವಕಪ್: ಕಿವೀಸ್ ವಿರುದ್ಧದ ಪಂದ್ಯ, ನೆಟ್ ಸೆಷನ್ ನಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಗೆ ಗಾಯ
ಕ್ರಿಕೆಟ್

ವಿಶ್ವಕಪ್: ಕಿವೀಸ್ ವಿರುದ್ಧದ ಪಂದ್ಯ, ನೆಟ್ ಸೆಷನ್ ನಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಗೆ ಗಾಯ

ಭಾನುವಾರ ನ್ಯೂಜಿಲೆಂಡ್ ವಿರುದ್ಧ ತಮ್ಮ ಮೊದಲ ವಿಶ್ವಕಪ್ ಪಂದ್ಯವನ್ನು ಆಡುವ ನಿರೀಕ್ಷೆಯಲ್ಲಿರುವ ಸೂರ್ಯಕುಮಾರ್ ಯಾದವ್ ಅವರು ಪಂದ್ಯದ ಮುನ್ನಾದಿನದ ನೆಟ್ ಸೆಷನ್‌ನಲ್ಲಿ ಅವರ ಬಲ ಮುಂಗೈಗೆ ಬಾಲ್ ಬಡಿದಿದ್ದು, ಗಾಯಕ್ಕೆ ತುತ್ತಾಗಿದ್ದಾರೆ. 

ಐಸಿಸಿ ವಿಶ್ವಕಪ್ ಕ್ರಿಕೆಟ್: ಭಾರತ ಸೋಲಿಸಲು ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!
ಕ್ರಿಕೆಟ್

ಐಸಿಸಿ ವಿಶ್ವಕಪ್ ಕ್ರಿಕೆಟ್: ಭಾರತ ಸೋಲಿಸಲು ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ವಿಶ್ವಕಪ್  2023ರ 17ನೇ ಪಂದ್ಯದಲ್ಲಿ ಭಾರತ- ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ವಿಶ್ವಕಪ್‌ನಲ್ಲಿ ಸೋಲನ್ನು ಕಾಣದ ಎರಡು ತಂಡಗಳಲ್ಲಿ ಭಾರತ ಕೂಡಾ ಒಂದಾಗಿದೆ.

ಐಸಿಸಿ ಏಕದಿನ ವಿಶ್ವಕಪ್ 2023: ಆಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆ 149 ರನ್ ಭರ್ಜರಿ ಜಯ
ಕ್ರಿಕೆಟ್

ಐಸಿಸಿ ಏಕದಿನ ವಿಶ್ವಕಪ್ 2023: ಆಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆ 149 ರನ್ ಭರ್ಜರಿ ಜಯ

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಪ್ರಬಲ ನ್ಯೂಜಿಲೆಂಡ್ ತಂಡ ಆಫ್ಘಾನಿಸ್ತಾನವನ್ನು 149 ರನ್ ಗಳ ಅಂತರದಲ್ಲಿ ಹೀನಾಯವಾಗಿ ಮಣಿಸಿದೆ.

ಪಾಕ್ ಅಭಿಮಾನಿಗಳಿಗೆ ವೀಸಾ ವಿಳಂಬ, ಮೈದಾನದಲ್ಲಿ ಅನುಚಿತ ವರ್ತನೆ: ಐಸಿಸಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತೆ ದೂರು
ಕ್ರಿಕೆಟ್

ಪಾಕ್ ಅಭಿಮಾನಿಗಳಿಗೆ ವೀಸಾ ವಿಳಂಬ, ಮೈದಾನದಲ್ಲಿ ಅನುಚಿತ ವರ್ತನೆ: ಐಸಿಸಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತೆ ದೂರು

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ ಸೋಲನ್ನು ಅರಗಿಸಿಕೊಳ್ಳಲಾಗದೇ ಸಂಕಷ್ಟ ಅನುಭವಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ PCB ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ICCಗೆ ಮತ್ತೊಂದು ದೂರು ನೀಡಿದೆ.

ಡಿಜಿಟಲ್ ವೀಕ್ಷಣೆಯಲ್ಲಿ ದಾಖಲೆ ಬರೆದ ಭಾರತ-ಪಾಕ್ ಪಂದ್ಯ: ಡಿಸ್ನಿ-ಹಾಟ್‌ಸ್ಟಾರ್‌ನಲ್ಲಿ 3.5 ಕೋಟಿ ಲೈವ್ ವೀಕ್ಷಣೆ
ಕ್ರಿಕೆಟ್

ಡಿಜಿಟಲ್ ವೀಕ್ಷಣೆಯಲ್ಲಿ ದಾಖಲೆ ಬರೆದ ಭಾರತ-ಪಾಕ್ ಪಂದ್ಯ: ಡಿಸ್ನಿ-ಹಾಟ್‌ಸ್ಟಾರ್‌ನಲ್ಲಿ 3.5 ಕೋಟಿ ಲೈವ್ ವೀಕ್ಷಣೆ

ಐಸಿಸಿ ವಿಶ್ವಕಪ್‌ನಡಿ ಶನಿವಾರ ನಡೆದ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.

ಏಕದಿನ ವಿಶ್ವಕಪ್ 2023: ಪಾಕ್ ತಂಡವನ್ನು 191 ರನ್ ಗಳಿಗೆ ಕಟ್ಟಿಹಾಕಿದ ಭಾರತ
ಕ್ರಿಕೆಟ್

ಏಕದಿನ ವಿಶ್ವಕಪ್ 2023: ಪಾಕ್ ತಂಡವನ್ನು 191 ರನ್ ಗಳಿಗೆ ಕಟ್ಟಿಹಾಕಿದ ಭಾರತ

2023ರ ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ 191 ರನ್‌ಗಳಿಗೆ ಆಲೌಟ್ ಆಗಿದೆ.