ICC World Cup

ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆ
ರಾಜ್ಯ

ಆಸ್ಟ್ರೇಲಿಯಾ-ಪಾಕ್ ವಿಶ್ವಕಪ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಹೆಚ್ಚಿದ ಭದ್ರತೆ, ಸಂಚಾರ ಬದಲಾವಣೆ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಐಸಿಸಿ ಕ್ರಿಕೆಟ್ ವಿಶ್ವಕಪ್-2023 ಆವೃತ್ತಿಯ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸಂಚಾರ ವ್ಯವಸ್ಥೆಯನ್ನು ಬದಲಾವಣೆ ಮಾಡಲಾಗಿದೆ.

ಐಸಿಸಿ ವಿಶ್ವಕಪ್ 2023: ಇಂದು ಏಷ್ಯಾದ ಪ್ರಬಲ ತಂಡಗಳಾದ ಭಾರತ- ಬಾಂಗ್ಲಾದೇಶ ಮುಖಾಮುಖಿ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಇಂದು ಏಷ್ಯಾದ ಪ್ರಬಲ ತಂಡಗಳಾದ ಭಾರತ- ಬಾಂಗ್ಲಾದೇಶ ಮುಖಾಮುಖಿ

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಸಿಸಿ ವಿಶ್ವಕಪ್ 17 ನೇ ಪಂದ್ಯದಲ್ಲಿ ಏಷ್ಯಾದ ಎರಡು ಪ್ರಬಲ ತಂಡಗಳಾದ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.

ಐಸಿಸಿ ವಿಶ್ವಕಪ್ 2023: ಮಂತ್ರ ಹಾಕಿ ಇಮಾಮ್ ಉಲ್ ಹಕ್ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ! ವಿಡಿಯೋ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಮಂತ್ರ ಹಾಕಿ ಇಮಾಮ್ ಉಲ್ ಹಕ್ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ! ವಿಡಿಯೋ

ಅಹಮದಾಬಾದಿನ  ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂತ್ರ ಹಾಕಿ ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಅವರ ವಿಕೆಟ್ ಪಡೆದ ಟೀಂ ಇಂಡಿಯಾ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಚರ್ಚೆಯಾಗುತ್ತಿದೆ.

ವಿಶ್ವಕಪ್ 2023: ಭಾರತ- ಪಾಕಿಸ್ತಾನ ನಡುವೆ ಇಂದು ಹೈವೊಲ್ಟೇಜ್ ಪಂದ್ಯ! ಬಾಲಿವುಡ್ ಕಿಕ್, ಅಭಿಮಾನಿಗಳ ಕಾತರ
ಕ್ರಿಕೆಟ್

ವಿಶ್ವಕಪ್ 2023: ಭಾರತ- ಪಾಕಿಸ್ತಾನ ನಡುವೆ ಇಂದು ಹೈವೊಲ್ಟೇಜ್ ಪಂದ್ಯ! ಬಾಲಿವುಡ್ ಕಿಕ್, ಅಭಿಮಾನಿಗಳ ಕಾತರ

ಸಾಂಪ್ರದಾಯಿಕ ಎದುರಾಳಿಯಾದ ಭಾರತ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣ ಇಂದು ಸಾಕ್ಷಿಯಾಗಲಿದೆ. ಬಾಲಿವುಡ್ ತಾರೆಯರನ್ನು ಒಳಗೊಂಡ ಸಂಗೀತ ಸಮಾರಂಭದೊಂದಿಗೆ ಪಂದ್ಯ ಪ್ರಾರಂಭವಾಗಲಿದೆ ಎಂದು ಹಲವು ಮಾಧ್ಯಮ ವರದಿಗಳು ತಿಳಿಸಿವೆ.

ಐಸಿಸಿ ವಿಶ್ವಕಪ್: ಅಫ್ಘಾನಿಸ್ತಾನ್ ವಿರುದ್ಧ ಟೀಮ್ ಇಂಡಿಯಾಗೆ 8 ವಿಕೆಟ್ ಭರ್ಜರಿ ಜಯ
ಕ್ರಿಕೆಟ್

ಐಸಿಸಿ ವಿಶ್ವಕಪ್: ಅಫ್ಘಾನಿಸ್ತಾನ್ ವಿರುದ್ಧ ಟೀಮ್ ಇಂಡಿಯಾಗೆ 8 ವಿಕೆಟ್ ಭರ್ಜರಿ ಜಯ

ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 8 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಐಸಿಸಿ ವಿಶ್ವಕಪ್ 2023: 'ಗೋಲ್ಡನ್ ಟಿಕೆಟ್' ಪಡೆದ ಸೂಪರ್ ಸ್ಟಾರ್ ರಜನಿಕಾಂತ್!
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: 'ಗೋಲ್ಡನ್ ಟಿಕೆಟ್' ಪಡೆದ ಸೂಪರ್ ಸ್ಟಾರ್ ರಜನಿಕಾಂತ್!

ಮುಂದಿನ ತಿಂಗಳು ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ವಿಶೇಷ ಅತಿಥಿಯಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಬಿಸಿಸಿಐ ಗೋಲ್ಡನ್ ಟಿಕೆಟ್ ನೀಡಿ ಆಹ್ವಾನಿಸಿದೆ.

ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಸಾಫ್ಟ್ ಡ್ರಿಂಕ್ ಪಾಲುದಾರರಾಗಿ ಕೋಕಾ-ಕೋಲಾ ಆಯ್ಕೆ!
ವಾಣಿಜ್ಯ

ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಸಾಫ್ಟ್ ಡ್ರಿಂಕ್ ಪಾಲುದಾರರಾಗಿ ಕೋಕಾ-ಕೋಲಾ ಆಯ್ಕೆ!

ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ಗೆ ತಂಡಗಳು ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್‌ಗಳು ಕೂಡ ಸಜ್ಜಾಗುತ್ತಿವೆ.

ದೇಶಾಭಿಮಾನ ಅಂದ್ರೆ ಇದೇ ಅಲ್ವಾ..: ನೇಪಾಳ ವಿರುದ್ಧದ ಪಂದ್ಯದ ಬಳಿಕ ಇಡೀ ಸ್ಟೇಡಿಯಂ ಕ್ಲೀನ್ ಮಾಡಿದ ಜಿಂಬಾಬ್ವೆ ಫ್ಯಾನ್ಸ್
ಕ್ರಿಕೆಟ್

ದೇಶಾಭಿಮಾನ ಅಂದ್ರೆ ಇದೇ ಅಲ್ವಾ..: ನೇಪಾಳ ವಿರುದ್ಧದ ಪಂದ್ಯದ ಬಳಿಕ ಇಡೀ ಸ್ಟೇಡಿಯಂ ಕ್ಲೀನ್ ಮಾಡಿದ ಜಿಂಬಾಬ್ವೆ ಫ್ಯಾನ್ಸ್

ಐಸಿಸಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡದ ಅಭಿಮಾನಿಗಳು ನಡೆದುಕೊಂಡ ರೀತಿಗೆ ಇಡೀ ಕ್ರೀಡಾ ಜಗತ್ತು ಫಿದಾ ಆಗಿದೆ.

ಭಾರತದಲ್ಲೇ ಪಾಕಿಸ್ತಾನ ವಿಶ್ವಕಪ್ ಗೆದ್ದರೆ ಬಿಸಿಸಿಐಗೆ ಕಪಾಳಮೋಕ್ಷ ಮಾಡಿದಂತೆ: ಶಾಹಿದ್ ಅಫ್ರಿದಿ
ಕ್ರಿಕೆಟ್

ಭಾರತದಲ್ಲೇ ಪಾಕಿಸ್ತಾನ ವಿಶ್ವಕಪ್ ಗೆದ್ದರೆ ಬಿಸಿಸಿಐಗೆ ಕಪಾಳಮೋಕ್ಷ ಮಾಡಿದಂತೆ: ಶಾಹಿದ್ ಅಫ್ರಿದಿ

ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಭಾರತದಲ್ಲಿಯೇ ಕಪ್ ಗೆದ್ದರೆ ಅದು ಬಿಸಿಸಿಐಗೆ ದೊಡ್ಡ ಕಪಾಳಮೋಕ್ಷ ಎಂದು ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಹೇಳಿದ್ದಾರೆ.