ICC World Cup

ಸೋಲು, ಗೆಲುವು ಬದುಕಿನ ಭಾಗ: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಸಂದೇಶ
ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದ ಟೀಂ ಇಂಡಿಯಾ...

ವಿಶ್ವಕಪ್: ಮೊದಲ ಸೆಮಿಫೈನಲ್ ಗೆ ಮಳೆ ಅಡ್ಡಿ, ಪಂದ್ಯ ನಾಳೆಗೆ ಮುಂದೂಡಿಕೆ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಪಂದ್ಯವನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

ರೋಹಿತ್ ಭರ್ಜರಿ ಶತಕ, ವಿಶ್ವಕಪ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ಹಿಟ್ ಮ್ಯಾನ್
ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್ ಫಾರ್ಮ್ ಮುಂದುವರಿಸಿರುವ ಹಿಟ್ ಮ್ಯಾನ್ ಖ್ಯಾತಿಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ಶ್ರೀಲಂಕಾ ವಿರುದ್ಧದ...

ವಿಶ್ವಕಪ್ ಕ್ರಿಕೆಟ್: ವೆಸ್ಟ್ ಇಂಡೀಸ್ ಗೆಲ್ಲಲು 269 ರನ್ ಗಳ ಟಾರ್ಗೆಟ್ ನೀಡಿದ ಭಾರತ
ನಾಯಕ ವಿರಾಟ್ ಕೊಹ್ಲಿ (72 ರನ್) ಹಾಗೂ ಅನುಭವಿ ಮಹೇಂದ್ರ ಸಿಂಗ್ ಧೋನಿ (ಅಜೇಯ 56 ರನ್) ಇವರುಗಳ ಸಮಯೋಚಿತ ಆಟದ ನೆರವಿನಿಂದ ಭಾರತ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗೆ 268 ರನ್ ಕಲೆ ಹಾಕಿದೆ.

ವಿಶ್ವಕಪ್ ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕ್ ಇದೇ ಮೊದಲ ಬಾರಿ ಸೋತಿಲ್ಲ- ಸರ್ಫರಾಜ್
ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಇದೇ ಮೊದಲ ಬಾರಿಗೆ ಸೋತಿಲ್ಲ ಎಂದು ಪಾಕ್ ತಂಡದ ನಾಯಕ ಸರ್ಫರಾಜ್ ಸಮರ್ಥಿಸಿಕೊಂಡಿದ್ದಾರೆ.

''ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ '' ಟೀಂ ಇಂಡಿಯಾ ಗುಣಗಾನ ಮಾಡಿದ ಅಮಿಶ್ ಶಾ
ಇಂಗ್ಲೆಂಡಿನ ಮ್ಯಾಂಚೆಸ್ಟರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ 89 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಪ್ ವಿವಾದ: ಪಾಕಿಸ್ತಾನಿ ಮಾಧ್ಯಮಗಳಿಗೆ ತಲೆತಿರುಗುವಂತೆ ತಿರುಗೇಟು ಕೊಟ್ಟ ಪೂನಂ ಪಾಂಡೆ!
ಭಾರತೀಯರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಪಾಕಿಸ್ತಾನಿ ಮಾಧ್ಯಮಗಳ ಕಪ್ ಜಾಹಿರಾತಿಗೆ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಪಾಕಿಗಳ ತಲೆ ತಿರುಗುವಂತೆ ತಿರುಗೇಟು ನೀಡಿದ್ದಾರೆ.

ಐಸಿಸಿ ವಿಶ್ವಕಪ್: ಇಂಗ್ಲೆಂಡ್ ನಲ್ಲಿರುವ ಈ 'ಚೆನ್ನೈ ದೋಸಾ' ಶಾಪ್, ನಮ್ಮ ಕ್ರಿಕೆಟಿಗರಿಗೆ ಒಳ್ಳೆ ಅಡ್ಡಾ!
ಐಸಿಸಿ ವಿಶ್ವಕಪ್ ನಡೆಯುತ್ತಿರುವ ಇಂಗ್ಲೆಂಡಿನ ಸೌಥ್ಯಾಂಪ್ಟನ್ ನಲ್ಲಿರುವ ಚೈನ್ನೈ ದೋಸಾ ಶಾಪ್, ಟೀಂ ಇಂಡಿಯಾ ಕ್ರಿಕೆಟಿಗರಿಗೆ ಒಳ್ಳೆ ಅಡ್ಡಾವಾಗಿ ಪರಿಣಮಿಸಿದೆ.

ವಿಶ್ವಕಪ್ 2019: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಗೆಲುವಿಗೆ 228 ರನ್ ಗಳ ಟಾರ್ಗೆಟ್
ಐಸಿಸಿ ವಿಶ್ವಕಪ್ 2019ರ ಟೂರ್ನಿಯಲ್ಲಿ ಸ್ಪಿನ್ನರ್ ಯಜುವೇಂದ್ರ ಚಹಲ್ ಮಿಂಚಿನ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ಕೇವಲ 227 ರನ್ ಗಳಿಸುವ ಮೂಲಕ...

