ICC World Test Championship

ಪಾಕಿಸ್ತಾನಕ್ಕೆ ಮತ್ತೆ ಆಘಾತ, ಬಾಂಗ್ಲಾದೇಶಕ್ಕೆ 2ನೇ ಜಯ: WTC ಅಂಕಪಟ್ಟಿಯಲ್ಲಿ ಭಾರತವನ್ನೇ ಹಿಂದಿಕ್ಕಿದ ಬಾಂಗ್ಲಾ ಟೈಗರ್ಸ್!
ಕ್ರಿಕೆಟ್

ಪಾಕಿಸ್ತಾನಕ್ಕೆ ಮತ್ತೆ ಆಘಾತ, ಬಾಂಗ್ಲಾದೇಶಕ್ಕೆ 2ನೇ ಜಯ: WTC ಅಂಕಪಟ್ಟಿಯಲ್ಲಿ ಭಾರತವನ್ನೇ ಹಿಂದಿಕ್ಕಿದ ಬಾಂಗ್ಲಾ ಟೈಗರ್ಸ್!

ಬಾಂಗ್ಲಾದೇಶದ ಸಿಲ್ಹಟ್ ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಪಾಕಿಸ್ತಾನ ವಿರುದ್ಧ 78 ರನ್ ಗಳ ಭರ್ಜರಿ ಜಯ ಸಾಧಿಸಿತು.

WTC 2025-27 points table: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು; ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಕುಸಿದ ಭಾರತ!
ಕ್ರಿಕೆಟ್

WTC 2025-27 points table: ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು; ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಕುಸಿದ ಭಾರತ!

ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ.

WTC 2025-27 Points Table: ಭಾರತದ ಸ್ಥಾನ ಅಬಾಧಿತ; ಕುಸಿದ ಇಂಗ್ಲೆಂಡ್!
ಕ್ರಿಕೆಟ್

WTC 2025-27 Points Table: ಭಾರತದ ಸ್ಥಾನ ಅಬಾಧಿತ; ಕುಸಿದ ಇಂಗ್ಲೆಂಡ್!

ನಿನ್ನೆ ಮ್ಯಾಂಚೆಸ್ಟರ್ ನಲ್ಲಿ ಮುಕ್ತಾಯವಾದ 4ನೇ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಇಂಗ್ಲೆಂಡ್ ತಂಡದ ಕುಸಿತಕ್ಕೆ ಕಾರಣವಾಗಿದೆ.

ICC World Test Championship: ಅಗ್ರ ಸ್ಥಾನಕ್ಕೇರಿದ ಭಾರತ; ಪಾಕಿಸ್ತಾನ ಹಿಂದಿಕ್ಕಿದ ಬಾಂಗ್ಲಾದೇಶ
ಕ್ರಿಕೆಟ್

ICC World Test Championship: ಅಗ್ರ ಸ್ಥಾನಕ್ಕೇರಿದ ಭಾರತ; ಪಾಕಿಸ್ತಾನ ಹಿಂದಿಕ್ಕಿದ ಬಾಂಗ್ಲಾದೇಶ

ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 64 ರನ್ ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡ ಟೆಸ್ಟ್ ಸರಣಿಯನ್ನು 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದ್ದು ಮಾತ್ರವಲ್ಲದೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕ ಪಟ್ಟಿಯಲ್ಲೂ ಅಗ್ರ ಸ್ಥಾನಕ್ಕೇರಿದೆ.

4ನೇ ಟೆಸ್ಟ್ ನಲ್ಲಿ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಭಾರತದ 2ನೇ ಸ್ಥಾನ ಮತ್ತಷ್ಟು ಗಟ್ಟಿ!
ಕ್ರಿಕೆಟ್

4ನೇ ಟೆಸ್ಟ್ ನಲ್ಲಿ ಗೆಲುವು: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಭಾರತದ 2ನೇ ಸ್ಥಾನ ಮತ್ತಷ್ಟು ಗಟ್ಟಿ!

ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಭಾರತದ 2ನೇ ಸ್ಥಾನ ಮತ್ತಷ್ಟು ಗಟ್ಟಿಯಾಗಿದೆ.

ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿ: ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಗೆದ್ದರೂ ಕುಸಿದ ಭಾರತ; ಅಗ್ರಸ್ಥಾನಕ್ಕೆ ಪಾಕಿಸ್ತಾನ
ಕ್ರಿಕೆಟ್

ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿ: ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಗೆದ್ದರೂ ಕುಸಿದ ಭಾರತ; ಅಗ್ರಸ್ಥಾನಕ್ಕೆ ಪಾಕಿಸ್ತಾನ

ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆದ್ದರೂ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನ ಅಂಕಪಟ್ಟಿಯಲ್ಲಿ ಭಾರತ ತಂಡ 2ನೇ ಸ್ಥಾನಕ್ಕೆ ಕುಸಿದಿದ್ದು, ಪಾಕಿಸ್ತಾನ ಅಗ್ರ ಸ್ಥಾನಕ್ಕೇರಿದೆ.

ಐಸಿಸಿ ವಿಶ್ವ ಟೆಸ್ಟ್  ಚಾಂಪಿಯನ್ ಶಿಪ್ ಫೈನಲ್: ಆಸ್ಟ್ರೇಲಿಯಾಕ್ಕೆ 296 ರನ್ ಗಳ ಮುನ್ನಡೆ
ಕ್ರಿಕೆಟ್

ಐಸಿಸಿ ವಿಶ್ವ ಟೆಸ್ಟ್  ಚಾಂಪಿಯನ್ ಶಿಪ್ ಫೈನಲ್: ಆಸ್ಟ್ರೇಲಿಯಾಕ್ಕೆ 296 ರನ್ ಗಳ ಮುನ್ನಡೆ

ಲಂಡನ್‌ ನ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 296 ರನ್ ಗಳಿಂದ ಮುನ್ನಡೆ ಪಡೆದುಕೊಂಡಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಿದ ಮೊಹಮ್ಮದ್ ಸಿರಾಜ್!
ಕ್ರಿಕೆಟ್

ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ ಪೂರೈಸಿದ ಮೊಹಮ್ಮದ್ ಸಿರಾಜ್!

ಟೀಂ ಇಂಡಿಯಾದ ವೇಗಿ ಟೆಸ್ಟ್ ಕ್ರಿಕೆಟ್ ನಲ್ಲಿ 50 ವಿಕೆಟ್ ಪೂರೈಸಿದ್ದಾರೆ. ಓವೆಲ್ ಕ್ರಿಕೆಟ್ ಮೈದಾನದಲ್ಲಿ ಗುರುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನ ಎರಡನೇ ದಿನದಾಟದ ವೇಳೆ ಸಿರಾಜ್ ಈ ಸಾಧನೆ ಮಾಡಿದರು. 

ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ
ಕ್ರಿಕೆಟ್

ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹ

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.