ICC World Test Championship

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: 4ನೇ ದಿನದಾಟಕ್ಕೆ ಮಳೆ ಅಡ್ಡಿ, ಪಂದ್ಯ ಸ್ಥಗಿತ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನಾಲ್ಕನೇ ದಿನದಾಟಕ್ಕೂ ಮಳೆ ಅಡ್ಡಿಯಾಗಿದ್ದು ಪಂದ್ಯ ಸ್ಥಗಿತಗೊಂಡಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್, ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ರವೀಂದ್ರ ಜಡೇಜಾ ವಾಪಸ್, ಮೂವರು ಕನ್ನಡಿಗರಿಗೆ ಸ್ಥಾನ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಂಡ ಘೋಷಣೆ ಮಾಡಿದ್ದು, ಮೂವರು ಕನ್ನಡಿಗರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್: ಆಸಿಸ್ ಕೂಡ 2 ಪಂದ್ಯ ಗೆದ್ದರೂ, ಅಂಕಪಟ್ಟಿಯಲ್ಲಿ ಭಾರತಕ್ಕೇ ಅಗ್ರ ಸ್ಥಾನ ಏಕೆ?
ಆ್ಯಷಸ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 2-1 ಅಂತರದ ಮುನ್ನಡೆ ಸಾಧಿಸಿರುವ ಆಸ್ಟ್ರೇಲಿಯಾ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಆದರೆ ಇಷ್ಟೇ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಅಗ್ರ ಸ್ಥಾನದಲ್ಲಿದೆ.

ವಿಂಡೀಸ್ ವಿರುದ್ಧದ ಸರಣಿ ಮೂಲಕ ಭಾರತದ ಟೆಸ್ಟ್ ಚಾಂಪಿಯನ್ ಷಿಪ್ ಅಭಿಯಾನ ಆರಂಭ
ಐಸಿಸಿ ವಿಶ್ವಕಪ್ ಟೂರ್ನಿ ಬೆನ್ವಲ್ಲೇ ಟೀಂ ಇಂಡಿಯಾ ಸುದೀರ್ಘ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲ್ಲಿದ್ದು, ಪ್ರಮುಖವಾಗಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಕೊಹ್ಲಿ ಪಡೆ ಅಲ್ಲಿಂದಲೇ ತನ್ನ ಮೊಟ್ಟ ಮೊದಲ ಟೆಸ್ಟ್ ಚಾಂಪಿಯನ್ ಷಿಪ್ ಅಭಿಯಾನ ಆರಂಭಿಸಲಿದೆ.

