ICC WTC final

ಅಡಿಲೇಡ್ ಪಂದ್ಯ ಸೋತ ಬೆನ್ನಲ್ಲೆ WTC ರ್‍ಯಾಂಕಿಂಗ್‌ನಲ್ಲಿ ಕುಸಿದ ಭಾರತ: ಫೈನಲ್ ಪ್ರವೇಶಕ್ಕೆ ರೋಹಿತ್ ಪಡೆ ಏನು ಮಾಡಬೇಕು?
ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತದ ಸ್ಥಾನದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಎರಡು ಬಾರಿ ಫೈನಲ್ ತಲುಪಿದ್ದ ತಂಡ ಈಗ ಮೂರನೇ ಸ್ಥಾನಕ್ಕೆ ಕುಸಿದಿದೆ.

ಚಾಂಪಿಯನ್ಸ್ ಟ್ರೋಫಿ, WTC ಫೈನಲ್ ಗೆ ರೋಹಿತ್ ಶರ್ಮಾ ಭಾರತದ ನಾಯಕ!
ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮತ್ತು ಜೂನ್ 2025 ರಲ್ಲಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್‌ನಲ್ಲಿ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಲಿದ್ದಾರೆ.

ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ
ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಟೂರ್ನಿಯ ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ.

