ಕ್ರಿಕೆಟ್ಜಾಹೀರಾತಿನಲ್ಲಿ ಪಾಕಿಸ್ತಾನಕ್ಕೆ ಅವಮಾನ: ಐಸಿಸಿಗೆ ಪಾಕ್ ಕ್ರಿಕೆಟ್ ಮಂಡಳಿ ದೂರು
ಜಾಹೀರಾತಿನಲ್ಲಿ ಪಾಕಿಸ್ತಾನಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪ್ರಸಾರ ಹಕ್ಕು ಹೊಂದಿರುವ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ದೂರು ನೀಡಿದೆ.