ಕ್ರಿಕೆಟ್ICC Champions Trophy: ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ- MEA ಸ್ಪಷ್ಟನೆ
ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಗೆ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಹೋಗುವ ವಿಚಾರವಾಗಿ ಕೇಂದ್ರ ವಿದೇಶಾಂಗ ಇಲಾಖೆ ಇಂದು ಸ್ಪಷ್ಟನೆ ನೀಡಿದೆ.