ICC

T20 World Cup 2024: ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ, ಭಾರತ-ಪಾಕ್ ಪಂದ್ಯಕ್ಕೆ ಡೇಟ್ ಫಿಕ್ಸ್..!
ಹಾಲಿ ವರ್ಷದ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಕ್ರಿಕೆಟ್ ಅಭಿಮಾನಿಗಳ ತೀವ್ರ ಕುತೂಹಲ ಕೆರಳಿಸಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಹೂರ್ತ ಫಿಕ್ಸ್ ಆಗಿದೆ.

ಪ್ಯಾಲೆಸ್ತೀನಿಯರಿಗೆ ಬೆಂಬಲ: ಪಾಕ್ ವಿರುದ್ಧದ ಟೆಸ್ಟ್‌ನಲ್ಲಿ ಕಪ್ಪು ಪಟ್ಟಿ ಧರಿಸಿದ್ದ ಉಸ್ಮಾನ್ ಖವಾಜಾಗೆ ಐಸಿಸಿ ಛೀಮಾರಿ
ಪ್ಯಾಲೆಸ್ತೀನಿಯರಿಗೆ ಬೆಂಬಲ ವ್ಯಕ್ತಪಡಿಸಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕೈಗೆ ಕಪ್ಪು ಧರಿಸಿ ಏಕಾಂಗಿಯಾಗಿ ಪ್ರತಿಭಟಿಸಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಗೆ 'ಸಾಧಾರಣ' ರೇಟ್ ನೀಡಿದ ಐಸಿಸಿ
ನವೆಂಬರ್ 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ನಡೆದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಗೆ ಐಸಿಸಿ 'ಸಾಧಾರಣ' ರೇಟ್ ನೀಡಿದೆ.

ಐಸಿಸಿ ರ‍್ಯಾಂಕಿಂಗ್: ಶುಭ್ ಮನ್ ಗಿಲ್, ರವಿ ಬಿಷ್ಣೋಯ್ ಗೆ ಅಗ್ರಸ್ಥಾನ; ಐದು ಫಾರ್ಮ್ಯಾಟ್ ಗಳಲ್ಲಿ ಭಾರತೀಯರೇ ಟಾಪ್!
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಬಿಡುಗಡೆಯಾಗಿದ್ದು, ಭಾರತದ ಆರಂಭಿಕ ಆಟಗಾರ ಶುಭ್ ಮನ್ ಗಿಲ್ ಮತ್ತು ಉದಯೋನ್ಮುಖ ಆಟಗಾರ ರವಿ ಬಿಷ್ಣೋಯ್ ಅಗ್ರ ಸ್ಥಾನಕ್ಕೇರಿದ್ದಾರೆ.

ವಿಡಿಯೋ: ಕೈಯಿಂದ ಬಾಲ್ ತಡೆದು ಔಟ್; ಕ್ರಿಕೆಟ್ ಜಗತ್ತಿನ ಹೀನಾಯ ದಾಖಲೆ ಬರೆದ ಬಾಂಗ್ಲಾದೇಶದ ಮುಷ್ಫಿಕರ್ ರಹೀಂ
ಬಾಂಗ್ಲಾದೇಶ ತಂಡದ ಹಿರಿಯ ಆಟಗಾರ ಮುಷ್ಫಿಕರ್ ರಹೀಂ(Mushfiqur Rahim) ಅವರು ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ಕೈಯಿಂದ ಹಿಡಿಯುವ ಮೂಲಕ ಔಟಾಗಿ ಹೀನಾಯ ದಾಖಲೆಗೆ ಪಾತ್ರರಾಗಿದ್ದಾರೆ.

ICCಯ ವಿಶ್ವಕಪ್ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ, ಕೊಹ್ಲಿ, ಶಮಿ ಸೇರಿ ತಂಡದಲ್ಲಿ 6 ಮಂದಿ ಭಾರತೀಯ ಆಟಗಾರರು!
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ತನ್ನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ಕ್ರಿಕೆಟ್ ತಂಡದ 6 ಮಂದಿ ಆಟಗಾರರನ್ನೊಳಗೊಂಡಿದೆ.

ಐಸಿಸಿ ಹಾಲ್ ಆಫ್ ಫೇಮ್ ಗೆ, ವೀರೇಂದ್ರ ಸೆಹ್ವಾಗ್, ಡಯಾನಾ ಎಡುಲ್ಜಿ, ಅರವಿಂದ ಡಿಸಿಲ್ವ ಸೇರ್ಪಡೆ
ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಖ್ಯಾತಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಅಂತಾರಾಷ್ಟ್ಕೀಯ ಕ್ರಿಕೆಟ್ ಸಮಿತಿಯ ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

ICC Cricket World Cup Semi-Final 2023: ಪಾಕಿಸ್ತಾನ ಮನೆಗೆ, ಸೆಮಿಫೈನಲ್ ಪಂದ್ಯಗಳನ್ನು ಪ್ರಕಟಿಸಿದ ಐಸಿಸಿ!
ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಈಗ ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ಕದನದ ವಿವರವನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ.

ಸರ್ಕಾರದ ಹಸ್ತಕ್ಷೇಪ: ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಮಾನತುಗೊಳಿಸಿದ ಐಸಿಸಿ!
ಶ್ರೀಲಂಕಾ ಸರ್ಕಾರದ ಹಸ್ತಕ್ಷೇಪದಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಶುಕ್ರವಾರ ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಐಸಿಸಿಯ ಈ ನಿರ್ಧಾರದಿಂದ ಭಾರತದ ನೆರೆಯ ರಾಷ್ಟ್ರವಾದ ಶ್ರೀಲಂಕಾ...

