ICC

ಭಾರತದ ಬೌಲರ್ಗಳಿಗೆ ವಿಭಿನ್ನ ಚೆಂಡು ಆರೋಪ: 'ಆ ರೀತಿ ಯಾರು ಯೋಚಿಸ್ತಾರೆ'; ತನ್ನದೇ ದೇಶದ ಆಟಗಾರನಿಗೆ ಜಾಡಿಸಿದ ವಸೀಂ ಅಕ್ರಂ
ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಬೌಲರ್ಗಳಿಗೆ ಅನುಮಾನಾಸ್ಪದ ಮತ್ತು ವಿಭಿನ್ನ ಚೆಂಡು ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಸರಿಯಾಗಿಯೇ ಜಾಡಿಸಿರುವ ಪಾಕಿಸ್ತಾನ ಕ್ರಿಕೆಟ್ ದಂತಕಥೆ ವಸೀಂ ಅಕ್ರಂ ಆ ರೀತಿ ಯಾರು ಯೋಚಿಸುತ್ತಾರೆ ಎಂದು ಹೇಳಿದ್ದಾರೆ.

'ಶೇ.99ರಷ್ಟು'..: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಶುಭ್ ಮನ್ ಗಿಲ್ ಲಭ್ಯತೆ ಕುರಿತು ನಾಯಕ ರೋಹಿತ್ ಶರ್ಮಾ ಮಹತ್ವದ ಮಾಹಿತಿ!!
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ನಾಳಿನ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಈ ಪಂದ್ಯದಲ್ಲಿ ಭಾರತ ತಂಡದ ಸ್ಫೋಟಕ ಆಟಗಾರ ಶುಭ್ ಮನ್ ಗಿಲ್ ಲಭ್ಯತೆ ಕುರಿತು ತಂಡದ ನಾಯಕ ರೋಹಿತ್ ಶರ್ಮಾ ಮಹತ್ವದ ಮಾಹಿತಿ ನೀಡಿದ್ದಾರೆ.

ಐಸಿಸಿ ವಿಶ್ವಕಪ್: ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ
ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ.

ಐಸಿಸಿ ವಿಶ್ವ ಕಪ್ 2023: ತಂಡಗಳು, ಸಮಯ, ಸ್ಥಳದ ಸಂಪೂರ್ಣ ವೇಳಾಪಟ್ಟಿ ಇಂತಿದೆ...
ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವ ಕಪ್ 2023 ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ತಂಡಗಳು, ಸಮಯ ಹಾಗೂ ಸ್ಥಳದ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ.

ಭಾರತೀಯ ವೀಸಾ ವಿಳಂಬದಿಂದಾಗಿ ಪಾಕಿಸ್ತಾನ ತಂಡದ ದುಬೈ ಪ್ರವಾಸ ರದ್ದು; ಐಸಿಸಿ ಮೇಲೆ ಪಿಸಿಬಿ ಒತ್ತಡ!
ವಿಶ್ವಕಪ್‌ಗೆ ಮುಂಚಿತವಾಗಿ ದುಬೈಗೆ ಪ್ರಯಾಣಿಸುವ ಯೋಜನೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡವು ರದ್ದುಗೊಳಿಸಿದೆ. ಪಾಕಿಸ್ತಾನ ಕ್ರಿಕೆಟ್ ತಂಡವು 2023ರ ಸೆಪ್ಟೆಂಬರ್ 22ರವರೆಗೆ ಭಾರತೀಯ ವೀಸಾವನ್ನು ಪಡೆದಿರಲಿಲ್ಲ.

ಐಸಿಸಿ ಏಕದಿನ ವಿಶ್ವಕಪ್: ವಿಜೇತ, ರನ್ನರ್ ಅಪ್ ತಂಡಕ್ಕೆ ಸಿಗುವ ನಗದು ಬಹುಮಾನದ ಮೊತ್ತ ಪ್ರಕಟ!
ಮುಂಬರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗುವ ತಂಡಕ್ಕೆ 4 ಮಿಲಿಯನ್ ಡಾಲರ್ ( ಅಂದಾಜು ರೂ. 33ಕೋಟಿ) ನಗದು ಬಹುಮಾನ ಸಿಗಲಿದೆ. ರನ್ನರ್ ಅಪ್ ತಂಡಕ್ಕೆ 2 ಮಿಲಿಯನ್ ಡಾಲರ್ ( ಅಂದಾಜು 16 ಕೋಟಿ) ಲಭಿಸಲಿದೆ ಎಂದು ಅಂತಾರಾಷ್ಟ್ರೀಯ ಸಮಿತಿ ಐಸಿಸಿ ತಿಳಿಸಿದೆ.

ವಿಶ್ವಕಪ್ 2023 ಅಧಿಕೃತ ಗೀತೆ ಬಿಡುಗಡೆ: ಐಸಿಸಿ ವಿರುದ್ಧ ಅಭಿಮಾನಿಗಳ ಟೀಕೆ!
ಅಕ್ಟೋಬರ್ 5 ರಂದು ಭಾರತದಲ್ಲಿ ಪ್ರಾರಂಭವಾಗುವ ವಿಶ್ವಕಪ್ 2023 ರ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. 'ದಿಲ್ ಜಶ್ನ್ ಬೋಲೆ' ಎಂದು ಕರೆಯಲಾಗುವ ಈ ಗೀತೆಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

'70 ಮೀ. ಬೌಂಡರಿ, ಪಿಚ್ ಮೇಲೆ ಹುಲ್ಲು'; ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗಾಗಿ ಐಸಿಸಿ ಪ್ರೋಟೋಕಾಲ್; ಈ ಬಾರಿ ಬೌಲರ್ ಗಳದ್ದೇ ಮೇಲುಗೈ?
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ 2023ಕ್ಕೆ ಭರದ ಸಿದ್ದತೆ ನಡೆಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ, ಮಹತ್ವದ ಟೂರ್ನಿಗಾಗಿ ಪ್ರೋಟೋಕಾಲ್ ಬಿಡುಗಡೆ ಮಾಡಿದ್ದು, ಪಿಚ್ ಕ್ಯುರೇಟರ್ ಗಳಿಗೆ ಮಹತ್ವದ ಸೂಚನೆ ನೀಡಿದೆ.

ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಸಾಫ್ಟ್ ಡ್ರಿಂಕ್ ಪಾಲುದಾರರಾಗಿ ಕೋಕಾ-ಕೋಲಾ ಆಯ್ಕೆ!
ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ಗೆ ತಂಡಗಳು ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್‌ಗಳು ಕೂಡ ಸಜ್ಜಾಗುತ್ತಿವೆ.

