ICC

ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ಗೆ ಐಸಿಸಿಯಿಂದ ಅಮಾನತು ಶಿಕ್ಷೆ
ಢಾಕಾದಲ್ಲಿ ಬಾಂಗ್ಲಾದೇಶ ವಿರುದ್ಧದ ಐಸಿಸಿ ಮಹಿಳಾ ಚಾಂಪಿಯನ್‌ಶಿಪ್ ಸರಣಿಯ ಮೂರನೇ ಪಂದ್ಯದ ವೇಳೆ ಐಸಿಸಿ ನೀತಿ ಸಂಹಿತೆಯ ಎರಡು ಪ್ರತ್ಯೇಕ ಉಲ್ಲಂಘನೆಗಾಗಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ಗೆ ಅಮಾನತು ಶಿಕ್ಷೆ ವಿಧಿಸಿದೆ.

ವಿಶ್ವಕಪ್ 2023 ಆಯೋಜನೆ ಬಿಸಿಸಿಐಗೆ ದುಬಾರಿ: ಭಾರತ ಸರ್ಕಾರಕ್ಕೆ ಪಾವತಿಸಬೇಕಿದೆ 963 ಕೋಟಿ ರೂ. ತೆರಿಗೆ!
ಐಸಿಸಿ ಏಕದಿನ ವಿಶ್ವಕಪ್ 2023 ಅನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ.

3ನೇ ಟೆಸ್ಟ್ ಸೋಲಿನ ಬೆನ್ನಲ್ಲೇ ಬಿಸಿಸಿಐ ಐಸಿಸಿ ಶಾಕ್: ಇಂದೋರ್ ಪಿಚ್ ಗೆ ಕಳಪೆ ರೇಟಿಂಗ್!
ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಇಂದೋರ್ ಸ್ಟೇಡಿಯಂನಲ್ಲಿ ಮೂರನೇ ದಿನಕ್ಕೆ ಮುಕ್ತಾಯಗೊಂಡಿದ್ದು ಪಿಚ್ ಗೆ ಸಂಬಂಧಿಸಿದಂತೆ ಐಸಿಸಿಯಿಂದ ದೊಡ್ಡ ಶಿಕ್ಷೆಯಾಗಿದೆ.

ಏಷ್ಯಾ ಕಪ್ ಕುರಿತಾಗಿ ಐಸಿಸಿ ಸಹ ಬಿಸಿಸಿಐ ಮುಂದೆ ಮಂಡಿಯೂರಿದೆ; ಏನು ಮಾಡಲು ಸಾಧ್ಯವಿಲ್ಲ: ಶಾಹಿದ್ ಅಫ್ರಿದಿ
ಏಷ್ಯಾಕಪ್ ಬಗ್ಗೆ ಪಾಕಿಸ್ತಾನದಿಂದ ನಿರಂತರ ಟೀಕೆಗಳು ಎದುರಾಗುತ್ತಿದ್ದರೂ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತನ್ನ ನಿಲುವಿನಲ್ಲಿ ದೃಢವಾಗಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನಿರ್ಣಾಯಕ ಪಾತ್ರವಹಿಸಬೇಕಾಗಿದೆ.

ಶ್ರೀಲಂಕಾ ಕ್ರಿಕೆಟ್ ಗೆ 6.3 ಶತಕೋಟಿ ರೂಪಾಯಿ ದಾಖಲೆಯ ನಿವ್ವಳ ಆದಾಯ
ರಾಜಕೀಯ ಆಂತರಿಕ ಬೇಗುದಿಯಿಂದ ತತ್ತರಿಸಿದ್ದ ಶ್ರೀಲಂಕಾದಲ್ಲಿ ಇದೀಗ ಶ್ರೀಲಂಕಾ ಕ್ರಿಕೆಟ್ ಸಂಸ್ಥೆ ಬರೊಬ್ಬರಿ 6.3 ಶತಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ಹೇಳಲಾಗಿದೆ.

ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಭಾರತಕ್ಕೆ ಅಗ್ರಸ್ಥಾನ: ತಾಂತ್ರಿಕ ದೋಷ, ಐಸಿಸಿ ಕ್ಷಮೆಯಾಚನೆ
ಪುರುಷರ ಟೆಸ್ಟ್ ತಂಡದ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಬದಲು ಭಾರತ ನಂಬರ್ 1 ಎಂದು ತಾಂತ್ರಿಕ ದೋಷದಿಂದ ಆದ ಪ್ರಮಾದಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಕ್ಷಮೆಯಾಚಿಸಿದೆ.

ಐತಿಹಾಸಿಕ ಸಾಧನೆ: ಭಾರತ ಮಹಿಳೆಯರ ಮುಡಿಗೆ ಚೊಚ್ಚಲ ಅಂಡರ್ 19 ಟಿ20 ವಿಶ್ವಕಪ್
ಜಾಗತಿಕ ಕ್ರಿಕೆಟ್ ಲೋಕದಲ್ಲಿ ಭಾರತ ತಂಡ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳೆಯರ ಚೊಚ್ಚಲ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದೆ.

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ ಬಹುಮಾನ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ.

ಸೂರ್ಯ ಕುಮಾರ್ ಯಾದವ್ ಗೆ 'ಐಸಿಸಿ ವರ್ಷದ ಟಿ-20 ಕ್ರಿಕೆಟಿಗ' ಪ್ರಶಸ್ತಿ
ಟೀಂ ಇಂಡಿಯಾದ ಇತ್ತೀಚಿನ ಸೆನ್ಸೆಷನ್ ಬ್ಯಾಟ್ಸ್ ಮನ್ ಸೂರ್ಯ ಕುಮಾರ್ ಯಾದವ್ ಐಸಿಸಿ ಪುರುಷರ ಟಿ-20 ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಡಿಮೆ ಅವಧಿಯಲ್ಲಿ ಟಿ-20 ಮಾದರಿಯಲ್ಲಿ ಹೆಚ್ಚಿನ ರನ್ ಗಳಿಸಿದ ನಂತರ 32 ವರ್ಷದ ಸೂರ್ಯಕುಮಾರ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

