ICC

ಟಿ20 ವಿಶ್ವಕಪ್: 2 ಬಾರಿ ಚಾಂಪಿಯನ್ ವಿಂಡೀಸ್ ಅನ್ನು ಟೂರ್ನಿಯಿಂದಲೇ ಹೊರದಬ್ಬಿದ ಕ್ರಿಕೆಟ್ ಶಿಶು ಐರ್ಲೆಂಡ್!
ಕ್ರಿಕೆಟ್

ಟಿ20 ವಿಶ್ವಕಪ್: 2 ಬಾರಿ ಚಾಂಪಿಯನ್ ವಿಂಡೀಸ್ ಅನ್ನು ಟೂರ್ನಿಯಿಂದಲೇ ಹೊರದಬ್ಬಿದ ಕ್ರಿಕೆಟ್ ಶಿಶು ಐರ್ಲೆಂಡ್!

ಟಿ20 ವಿಶ್ವಕಪ್ ಟೂರ್ನಿ ಇಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದ್ದು, 2 ಬಾರಿ ಚಾಂಪಿಯನ್  ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು ಕ್ರಿಕೆಟ್ ಶಿಶು ಐರ್ಲೆಂಡ್ ಸೋಲಿಸುವ ಮೂಲಕ ಟೂರ್ನಿಯಿಂದಲೇ ಹೊರದಬ್ಬಿದೆ.

ದೇಶದ ಮೊಟ್ಟ ಮೊದಲ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಹರ್ಮನ್ ಪ್ರೀತ್ ಕೌರ್ ಭಾಜನ
ಕ್ರಿಕೆಟ್

ದೇಶದ ಮೊಟ್ಟ ಮೊದಲ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಹರ್ಮನ್ ಪ್ರೀತ್ ಕೌರ್ ಭಾಜನ

ಭಾರತದ ಸ್ಪೂರ್ತಿದಾಯಕ ನಾಯಕಿ ಹರ್ಮನ್‌ಪ್ರೀತ್ ಕೌರ್, 2022  ಸೆಪ್ಟೆಂಬರ್ ತಿಂಗಳ  ಐಸಿಸಿ ಮಹಿಳಾ ತಿಂಗಳ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಪುರುಷರ ವಿಭಾಗದಲ್ಲಿ ಪ್ರಶಸ್ತಿ ವಿಜೇತರಾಗಿದ್ದಾರೆ.

ಟಿ20 ವಿಶ್ವಕಪ್ ವಿಜೆತ ತಂಡಕ್ಕೆ 1.6 ಮಿಲಿಯನ್ ಡಾಲರ್ ಬಹುಮಾನ: ಐಸಿಸಿ
ಕ್ರಿಕೆಟ್

ಟಿ20 ವಿಶ್ವಕಪ್ ವಿಜೆತ ತಂಡಕ್ಕೆ 1.6 ಮಿಲಿಯನ್ ಡಾಲರ್ ಬಹುಮಾನ: ಐಸಿಸಿ

ಟಿ20 ವಿಶ್ವಕಪ್ ವಿಜೇತ ತಂಡ 1.6 ಮಿಲಿಯನ್ ಬಹುಮಾನ ಪಡೆಯಲಿದೆ ಎಂದು ಐಸಿಸಿ ಘೋಷಣೆ ಮಾಡಿದೆ. ರನ್ನರ್ ಅಪ್ ತಂಡಕ್ಕೆ ವಿಜೇತ ತಂಡಕ್ಕಿಂತ ಅರ್ಧದಷ್ಟು ಮೊತ್ತದ ಬಹುಮಾನ ದೊರೆಯಲಿದೆ.

ಏಷ್ಯಾ ಕಪ್ 2022: ಮೈದಾನದಲ್ಲಿ ದುರ್ವರ್ತನೆ ತೋರಿದ ಪಾಕ್-ಆಫ್ಘಾನ್ ಆಟಗಾರರ ವಿರುದ್ಧ ಐಸಿಸಿ ಕ್ರಮ!
ಕ್ರಿಕೆಟ್

ಏಷ್ಯಾ ಕಪ್ 2022: ಮೈದಾನದಲ್ಲಿ ದುರ್ವರ್ತನೆ ತೋರಿದ ಪಾಕ್-ಆಫ್ಘಾನ್ ಆಟಗಾರರ ವಿರುದ್ಧ ಐಸಿಸಿ ಕ್ರಮ!

ಏಷ್ಯಾ ಕಪ್ ಟೂರ್ನಿ ವೇಳೆ ಮೈದಾನದಲ್ಲಿ ದುರ್ವರ್ತನೆ ತೋರಿದ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಆಟಗಾರರ ವಿರುದ್ಧ ಐಸಿಸಿ ಕ್ರಮ ಕೈಗೊಂಡಿದೆ. 

ಟಿ20 ವಿಶ್ವಕಪ್: ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ!
ಕ್ರಿಕೆಟ್

ಟಿ20 ವಿಶ್ವಕಪ್: ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಗುರುವಾರ ಪ್ರಕಟಿಸಿದೆ.

ಐಸಿಸಿ ಏಕದಿನ ಕ್ರಿಕೆಟ್ ತಂಡ ರ್‍ಯಾಂಕಿಂಗ್‌: 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡ ಭಾರತ
ಕ್ರಿಕೆಟ್

ಐಸಿಸಿ ಏಕದಿನ ಕ್ರಿಕೆಟ್ ತಂಡ ರ್‍ಯಾಂಕಿಂಗ್‌: 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡ ಭಾರತ

ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ದಾಖಲೆಯ ವೈಟ್ ವಾಶ್ ಮೂಲಕ ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಐಸಿಸಿ ಏಕದಿನ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಕುಸಿದ ಬುಮ್ರಾ, 13 ಸ್ಥಾನ ಮೇಲೇರಿ 8ನೇ ಸ್ಥಾನಕ್ಕೇರಿದ ಪಾಂಡ್ಯಾ
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: 2ನೇ ಸ್ಥಾನಕ್ಕೆ ಕುಸಿದ ಬುಮ್ರಾ, 13 ಸ್ಥಾನ ಮೇಲೇರಿ 8ನೇ ಸ್ಥಾನಕ್ಕೇರಿದ ಪಾಂಡ್ಯಾ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಬಳಿಕ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡದ ಆಟಗಾರರ ಶ್ರೇಯಾಂಕ ಬದಲಾವಣೆಯಾಗಿದ್ದು, ಜಸ್ ಪ್ರೀತ್ ಬುಮ್ರಾ 2ನೇ ಸ್ಥಾನಕ್ಕೆ ಕುಸಿದಿದ್ದು, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಬರೊಬ್ಬರಿ 13 ಸ್ಥಾನ ಮೇಲೇರಿ ಟಾಪ್ 10ರೊಳಗೆ ಸ್ಥಾನ ಗಿಟ್ಟಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿ ಜಯ: ಐಸಿಸಿ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನ ಭದ್ರಪಡಿಸಿಕೊಂಡ ಟೀಂ ಇಂಡಿಯಾ!
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಸರಣಿ ಜಯ: ಐಸಿಸಿ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನ ಭದ್ರಪಡಿಸಿಕೊಂಡ ಟೀಂ ಇಂಡಿಯಾ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ICC ಏಕದಿನ ರ್ಯಾಂಕಿಂಗ್: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, ಪಾಕ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಭಾರತ
ಕ್ರಿಕೆಟ್

ICC ಏಕದಿನ ರ್ಯಾಂಕಿಂಗ್: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, ಪಾಕ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಭಾರತ

ಕೆನ್ನಿಂಗ್ಟನ್‌ ಓವರ್ ಕ್ರೀಡಾಂಗಣದಲ್ಲಿ ಮಂಗಳವಾರ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ 10 ವಿಕೆಟ್ ಗಳ ಜಯ ದಾಖಲಿಸಿದ ಭಾರತ ICC ಏಕದಿನ ರ್ಯಾಂಕಿಂಗ್ ನಲ್ಲಿ ಭಡ್ತಿ ಪಡೆದಿದ್ದು, ಮೂರನೇ ಸ್ಥಾನಕ್ಕೇರಿದೆ.