ICC

ಕೊರೋನಾ ಭೀತಿಯಿಂದಾಗಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸ ಮುಂದೂಡಿಕೆ: ಐಸಿಸಿ
ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಸೋಂಕು ಭೀತಿಯಿಂದಾಗಿ ಬಾಂಗ್ಲಾದೇಶ ಕ್ರಿಕೆಟ್ ತಂಡದ ಶ್ರೀಲಂಕಾ ಪ್ರವಾಸವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಹೇಳಿದೆ.

ಮಹಿಳಾ ಕ್ರಿಕೆಟ್ ಇತಿಹಾಸದಲ್ಲೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್ ಅತಿ ಹೆಚ್ಚು ವೀಕ್ಷಣೆ: ಐಸಿಸಿ
ಆಸ್ಟ್ರೇಲಿಯಾದಲ್ಲಿ ನಡೆದ 2020 ಮಹಿಳಾ ಟಿ 20 ವಿಶ್ವಕಪ್ ದಾಖಲೆ ಮಟ್ಟದ ವೀಕ್ಷಕರನ್ನು ಪಡೆದುಕೊಂಡಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಸೋಮವಾರ ಹೇಳಿದೆ.

ಐಸಿಸಿ ಮುನ್ನಡೆಸಲು ಸೌರವ್ ಗಂಗೂಲಿ ಯೋಗ್ಯ: ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ
ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಯನ್ನು ಮುನ್ನಡೆಸಲು ಯೋಗ್ಯರಾಗಿದ್ದು, ಆ ಹುದ್ದೆಯನ್ನು ಅಲಂಕರಿಸಲು ಆಯಾ ಕ್ರಿಕೆಟ್ ಮಂಡಳಿಗಳು ಬೆಂಬಲಿಸದಿರಲು ಯಾವುದೇ ಕಾರಣವಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಭಾನುವಾರ ಹೇಳಿದ್ದಾರೆ.

ಪ್ರೇಕ್ಷಕರಿಲ್ಲದೆ ಟಿ20 ವಿಶ್ವಕಪ್ ಬೇಡ: ವಾಸಿಂ ಅಕ್ರಂ
ಪ್ರೇಕ್ಷಕರಿಲ್ಲದೆ ಖಾಲಿ ಕ್ರೀಡಾಂಗಣದಲ್ಲಿ ಟಿ20 ವಿಶ್ವ ಕಪ್ ನಡೆಯುವುದನ್ನು ಕಲ್ಪಿಸಿಕೊಳ್ಳವುದಕ್ಕೂ ಸಿದ್ದರಿಲ್ಲ ಎಂದು ಪಾಕ್ ಮಾಜಿ ಕ್ರಿಕೆಟಿಗ ವಾಸಿಮ್ ಅಕ್ರಂ ಹೇಳಿದ್ದಾರೆ.

ಕೊರೋನಾ ಭೀತಿ: ಐಸಿಸಿ ಹೊರಡಿಸಿದ ಮಾರ್ಗಸೂಚಿಗಳಲ್ಲಿ ಆಡುವುದು ಅನಿವಾರ್ಯ!
ಕೊರೋನಾ ವೈರಸ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಕ್ರಿಕೆಟ್ ಆರಂಭಿಸುವಲ್ಲಿ ನೀಡಿರುವ ಮಾರ್ಗಸೂಚಿಗಳು, ಆರಂಭದಲ್ಲಿ ಈ ನಿಯಮಗಳ ಅಡಿಯಲ್ಲಿ ಆಡುವುದು ವಿಚಿತ್ರವೆನಿಸುತ್ತದೆ.

ಜೂನ್ ನಲ್ಲಿ ಐಪಿಎಲ್ ಭವಿಷ್ಯ ತೀರ್ಮಾನ!
ಈ ವರ್ಷದ ಅಕ್ಟೋಬರ್-ನವೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಭವಿಷ್ಯದ ನಿರ್ಧಾರವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಜೂನ್ 10 ರವರೆಗೆ ಮುಂದೂಡಿದೆ

ಸ್ಥಳೀಯ ಅಂಪೈರ್ಗಳ ಅನನುಭವದಿಂದಾಗಿ ಟೆಸ್ಟ್ನಲ್ಲಿ ಹೆಚ್ಚುವರಿ ರಿವ್ಯೂಗೆ ಶಿಫಾರಸು ಮಾಡಲಾಗಿತ್ತು: ಅನಿಲ್ ಕುಂಬ್ಳೆ
ಕೋವಿಡ್ -19 ಸಾಂಕ್ರಾಮಿಕ ರೋಗದ ಬಳಿಕ ಕ್ರಿಕೆಟ್ ಪುನರಾರಂಭಗೊಂಡ ನಂತರ ಟೆಸ್ಟ್ ಪಂದ್ಯಗಳಿಗೆ ಸ್ಥಳೀಯ ಅಂಪೈರ್ ಗಳನ್ನು ಬಳಸಿಕೊಳ್ಳುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ವಿಮರ್ಶೆಗೆ ಶಿಫಾರಸು ಮಾಡಲಾಗಿದೆ ಎಂದು ಐಸಿಸಿ ಕ್ರಿಕೆಟ್ ಸಮಿತಿಯ ಅಧ್ಯಕ್ಷ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಕೊರೋನಾ ವೈರಸ್ ಎಫೆಕ್ಟ್: ಐಸಿಸಿ ಟಿ20 ವಿಶ್ವಕಪ್ 2022ಕ್ಕೆ ಮುಂದೂಡಿಕೆ, ಐಪಿಎಲ್ ಗೆ ಹಾದಿ ಸುಗಮ?
ಮಹತ್ವದ ಬೆಳವಣಿಗೆಯಲ್ಲಿ ಹಾಲಿ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಐಸಿಸಿ 2022ಕ್ಕೆ ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕ್ರಿಕೆಟ್ ನಾಶ ಮಾಡುವಲ್ಲಿ ಯಶಸ್ವಿಯಾಗಿದೆ: ಐಸಿಸಿ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್
ಕಳೆದ 10 ವರ್ಷಗಳಲ್ಲಿ ಕ್ರಿಕೆಟ್ ಆಟವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸಂಪೂರ್ಣ ನಾಶ ಮಾಡಿದ್ದು, ಮಂಡಿಯೂರಿ ನಿಲ್ಲುವಂತಹ ಪರಿಸ್ಥಿತಿ ತಂದೊಡ್ಡಿದೆ ಎಂದು ಪಾಕಿಸ್ತಾನದ ಮಾಜಿ ವೇಗಿ ಶೊಯೇಬ್ ಅಖ್ತರ್ ಗುಡುಗಿದ್ದಾರೆ.

