ICC

ಸ್ಥಳೀಯ ಪ್ರಸರಣದಲ್ಲಿ ಯಾವುದೇ ಅಪಾಯವಿಲ್ಲದಿದ್ದರೆ ಮಾತ್ರ ಕ್ರಿಕೆಟ್ ಪುನರ್ ಆರಂಭಿಸಿ-ಐಸಿಸಿ
ವಿಶ್ವದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದರಿಂದ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಕ್ರಿಕೆಟ್ ಪಂದ್ಯಗಳನ್ನು ಅಮಾನತು ಗೊಳಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಆದೇಶ ಹೊರಡಿಸಿತ್ತು. ಈಗ ಕ್ರಿಕೆಟ್ ಮತ್ತೆ ಆರಂಭಿಸಲು ಐಸಿಸಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ

ಐಪಿಎಲ್ ಗಾಗಿ ವಿಶ್ವ ಕಪ್ ಮುಂದೂಡಿಕೆಗೆ ಒತ್ತಡ ಹಾಕಲ್ಲ: ಬಿಸಿಸಿಐ
ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.

ಬಿಸಿಸಿಐ ಬಾಸ್ ಗಂಗೂಲಿ ಭವಿಷ್ಯದಲ್ಲಿ ಐಸಿಸಿ ಅಧ್ಯಕ್ಷ; ಐಸಿಸಿ ಮುನ್ನಡೆಸುವ ರಾಜಕೀಯ ಕೌಶಲ್ಯ ಅವರಿಗಿದೆ: ಡೇವಿಡ್ ಗೋವೆರ್
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅನ್ನು ಮುನ್ನೆಡಸಲು ಬೇಕಾದ ಉತ್ತಮ ರಾಜಕೀಯ ಕೌಶಲವನ್ನು ಹೊಂದಿದ್ದಾರೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಡೇವಿಡ್ ಗೋವೆರ್ ಅಭಿಪ್ರಾಯಪಟ್ಟಿದ್ದಾರೆ.

ಸ್ಮಿತ್ ವಿರುದ್ಧ ಟ್ವೀಟ್: ಐಸಿಸಿ ಟ್ರೋಲ್ನಿಂದ ಮನನೊಂದ ಶೊಯೆಬ್ ಅಖ್ತರ್, ಪಕ್ಷಪಾತಿ ಆರೋಪ!
ಆಧುನಿಕ ಕ್ರಿಕೆಟ್ನ ಶ್ರೇಷ್ಠ ಬ್ಯಾಟ್ಸ್ಮನ್ಗಳ ಪೈಕಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅಗ್ರಗಣ್ಯರು. ಆದರೆ, ಸ್ಮಿತ್ ಅವರನ್ನು ಔಟ್ ಮಾಡಲು ಕೇವಲ ಮೂರೇ ಮೂರು ಬೌನ್ಸರ್ ಸಾಕು ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೊಯೇಬ್ ಅಖ್ತರ್ ಬಡಾಯಿ ಕೊಚ್ಚಿಕೊಂಡಿದ್ದರು.

ಮಹಿಳಾ ಏಕದಿನ ಹಾಗೂ 19 ವರ್ಷದೊಳಗಿನ ಪುರುಷರ ವಿಶ್ವಕಪ್ ಅರ್ಹತಾ ಪಂದ್ಯ ಸ್ಥಗಿತ
ಕೊರೊನಾ ವೈರಸ್ ಕೋವಿಡ್ -19 ಹರಡಿದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2021 ಮಹಿಳಾ ವಿಶ್ವಕಪ್ ಮತ್ತು 2022 ಪುರುಷರ 19 ವರ್ಷದೊಳಗಿನವರ ವಿಶ್ವಕಪ್ ಅರ್ಹತಾ ಪಂದ್ಯಗಳನ್ನು ಮುಂದೂಡಿದೆ.

ಕೊರೋನಾ ಎಫೆಕ್ಟ್: 2023ರವರೆಗೆ ವೇಳಪಟ್ಟಿಗಳಲ್ಲಿ ಬದಲಾವಣೆ ಸಾಧ್ಯತೆ- ಐಸಿಸಿ
ವಿಶ್ವದಲ್ಲಿ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವುದರಿಂದ ಹಲವು ದೇಶಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಅಲ್ಲದೆ ಎಲ್ಲ ಕ್ರೀಡಾಕೂಟಗಳನ್ನು ಮುಂದೂಡಲ್ಪಟ್ಟಿವೆ. ಈ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) 2023ರವರೆಗೆ ವೇಳಾಪಟ್ಟಿಗಳ ಮರು ಪರಿಶೀಲನೆ ಬಗ್ಗೆ ಚಿಂತನೆ ನಡೆಸಿದೆ.

ಲಾಕ್ಡೌನ್ ಸಮಯದಲ್ಲಿ ಫಿಕ್ಸಿಂಗ್ ಭೂತ; ಕ್ರಿಕೆಟಿಗರಿಗೆ ಐಸಿಸಿ ಎಚ್ಚರಿಕೆ!
ಕೊರೊನಾ ವೈರಸ್ ನಿಯಂತ್ರಿಸುವ ಉದ್ಧೇಶದಿಂದ ವಿಶ್ವದೆಲ್ಲೆಡೆ ಹಲವು ರಾಷ್ಟ್ರಗಳು ಲಾಕ್ಡೌನ್ ಹೇರಿವೆ. ಇದರಿಂದಾಗಿ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಕ್ರಿಕೆಟ್ ಜಗತ್ತು ಕೂಡ ಸ್ತಬ್ಧವಾಗಿದೆ.

ಟಿ-20 ವಿಶ್ವಕಪ್ ನಡೆಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಐಸಿಸಿ
ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ವರ್ಷ ಅಕ್ಟೋಬರ್ನಲ್ಲಿ ನಿಗದಿಯಾಗಿರುವ ಟಿ-20 ವಿಶ್ವಕಪ್ ಅನ್ನು ಮುಂದೂಡಬೇಕೆ ಅಥವಾ ಬೇಡ ಎಂಬುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು....

ಐಪಿಎಲ್ ಗಾಗಿ ಏಷ್ಯಾ ಕಪ್ ರದ್ದು ಮಾಡಲಾಗದು: ಪಿಸಿಬಿ
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿರುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಅವಕಾಶ ಕಲ್ಪಿಸುವ ಸಲುವಾಗಿ ಏಷ್ಯಾಕಪ್ ಟೂರ್ನಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ.

