ICC

ಕೊರೋನಾಗೆ ಸೆಡ್ಡು, ನಿಗದಿಪಡಿಸಿದ ದಿನಾಂಕದಂತೆ ನಡೆಯಲಿದೆ ಟಿ20 ವಿಶ್ವಕಪ್: ಐಸಿಸಿ ಸ್ಪಷ್ಟನೆ
ಇದೇ ವರ್ಷ ಅಕ್ಟೋಬರ್ನಲ್ಲಿ ನಿಗದಿಪಡಿಸಿರುವಂತೆ 2020ರ ಐಸಿಸಿ ಟಿ20 ವಿಶ್ವಕಪ್ ಜರುಗಲಿದ್ದು, ಯಾವುದೇ ಬದಲಾವಣೆ ಇಲ್ಲವೆಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸ್ಪಷ್ಟಪಡಿಸಿದೆ.

ಅಂದು ವಿಶ್ವಕಪ್ ಹೀರೋ, ಇಂದು ವಿಶ್ವಕ್ಕೇ ಹೀರೋ: ಜೋಗಿಂದರ್ ಶರ್ಮಾಗೆ ಸೆಲ್ಯೂಟ್ ಹೊಡೆದ ಐಸಿಸಿ
2007ರಲ್ಲಿ ಕೊನೆಯ ಓವರ್ ನಲ್ಲಿ ಜಾದೂ ಮಾಡಿ ಭಾರತಕ್ಕೆ ಟಿ20 ವಿಶ್ವಕಪ್ ತಂದುಕೊಟ್ಟಿದ್ದ ಜೋಗಿಂದರ್ ಶರ್ಮಾ ಇದೀಗ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಟದಲ್ಲೂ ಮುಂದಾಳತ್ವ ವಹಿಸಿ ಐಸಿಸಿಯಿಂದ ಸಲಾಂ ಮಾಡಿಸಿಕೊಂಡಿದ್ದಾರೆ.

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಲೆವೆನ್ ನಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿ ಪೂನಂ, ಶಫಾಲಿಗೆ 12ನೇ ಸ್ಥಾನ!
ಮಹಿಳಾ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಲೆವೆನ್ ತಂಡವನ್ನು ಪ್ರಕಟಿಸಿದ್ದು ಭಾರತದಿಂದ ಪೂನಂ ಯಾದವ್ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ.

ಟೆಸ್ಟ್ ರ್ಯಾಂಕಿಂಗ್; ಎರಡನೇ ಸ್ಥಾನಕ್ಕೆ ಬಡ್ತಿ ಪಡೆದ ನ್ಯೂಜಿಲೆಂಡ್
ಟೆಸ್ಟ್ ರ್ಯಾಂಕಿಂಗ್ ನಲ್ಲಿ ವಿಶ್ವದ ನಂಬರ್ ಒನ್ ಸ್ಥಾನ ಹೊಂದಿರುವ ಭಾರತದ ವಿರುದ್ಧ ಎರಡು ಪಂದ್ಯಗಳ ಸರಣಿಯನ್ನು 2–0ರಿಂದ ಗೆದ್ದ ನ್ಯೂಜಿಲೆಂಡ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಎರಡು ಸ್ಥಾನಗಳ ಏರಿಕೆ ಕಂಡಿದ್ದು ಎರಡನೇ ಸ್ಥಾನಕ್ಕೆ ತಲುಪಿದೆ.

ಮೊದಲ ಟೆಸ್ಟ್: ಕಿವೀಸ್ ವಿರುದ್ಧ ಭಾರತಕ್ಕೆ ಸೋಲು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿ ಮೇಲೆ ಪರಿಣಾಮ..?
ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದ್ದು, ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪಾರಮ್ಯದ ಮೇಲೆ ಪರಿಣಾಮ ಬೀರಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದ್ದು, ಈ ಪ್ರಶ್ನೆಗೆ ಉತ್ತರ ಇಲ್ಲಿದೆ.

ಮ್ಯಾಚ್ ಫಿಕ್ಸಿಂಗ್: ಒಮನ್ ಕ್ರಿಕೆಟಿಗನ 7 ವರ್ಷ ಅಮಾನತು ಮಾಡಿದ ಐಸಿಸಿ
ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಒಮನ್ ಕ್ರಿಕೆಟಿಗನನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) 6 ವರ್ಷ ಅಮಾನತು ಮಾಡಿದೆ.

ಕ್ರಿಕೆಟ್ ಈಗ ಜಂಟಲ್ ಮನ್ ಗೇಮ್ ಆಗಿ ಉಳಿದಿಲ್ಲ: ಕಪಿಲ್ ದೇವ್ ವಿಷಾದ
ಅಂಡರ್ 19 ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿನ ಆಟಗಾರರ ನಡುವಿನ ಗಲಾಟೆ ಕುರಿತು ವಿಷಾದ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕ್ರಿಕೆಟ್ ಜಂಟಲ್ ಮನ್ ಗೇಮ್ ಆಗಿ ಉಳಿದಿಲ್ಲ ಎಂದು ಹೇಳಿದ್ದಾರೆ.

ಅಂಡರ್ 19 ವಿಶ್ವಕಪ್ ಫೈನಲ್ ಬಳಿಕ ವಾಗ್ವಾದ: ಬಾಂಗ್ಲಾದ 3, ಭಾರತದ 2 ಆಟಗಾರರ ವಿರುದ್ಧ ಐಸಿಸಿ ಶಿಸ್ತು ಕ್ರಮ
ಕಳೆದ ಭಾನುವಾರ 19 ವಯೋಮಿತಿ ವಿಶ್ವಕಪ್ ಫೈನಲ್ ಬಳಿಕ ಉಭಯ ತಂಡಗಳ ನಡುವೆ ನಡೆದಿದ್ದ ವಾಗ್ವಾದದ ಪ್ರಕರಣ ಸಂಬಂಧ ಬಾಂಗ್ಲಾದೇಶದಿಂದ ಮೂವರು ಮತ್ತು ಭಾರತದಿಂದ ಇಬ್ಬರು ಸೇರಿ ಒಟ್ಟು ಐವರು ಆಟಗಾರರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಶಿಸ್ತುಕ್ರಮ ಜರುಗಿಸಿದೆ.

ಭಾರತ ಆಟಗಾರರ ಮುಂದೆ ಬಾಂಗ್ಲಾ ಕ್ರಿಕೆಟಿಗರ ದುರ್ವತನೆ: ಗಂಭೀರವಾಗಿ ಪರಿಗಣಿಸಿದ ಐಸಿಸಿ ಯಾವ ಕ್ರಮ ಕೈಗೊಳ್ಳುತ್ತೇ?
ಅಂಡರ್ 19 ವಿಶ್ವಕಪ್ ಫೈನಲ್ ಗೆದ್ದ ಬೆನ್ನಲ್ಲೇ ಬಾಂಗ್ಲಾದೇಶ ಕ್ರಿಕೆಟಿಗರು ಮೈದಾನದಲ್ಲಿ ಆಕ್ರಮಣಕಾರಿಯಾಗಿ ಸಂಭ್ರಮಾಚರಣೆ ನಡೆಸಿದ್ದ ಇದನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿದೆ.

